Daily Horoscope
✕

ಅಡುಗೆ ಅನಿಲ ಸಿಲಿಂಡರ್‌ ಮೇಲೆ 2 ರೂ. ಹೆಚ್ಚಳ

Webdunia
ಶನಿವಾರ, 10 ನವೆಂಬರ್ 2018 (12:49 IST)
ನವದೆಹಲಿ : ಅಡುಗೆ ಅನಿಲ ಸಿಲಿಂಡರ್‌ ಪೂರೈಕೆ ಮಾಡುವ ಡೀಲರ್‌ಗಳ ಕಮಿಷನ್‌ ಅನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿದ ಬೆನ್ನಲೆಯಲ್ಲೇ ಇದೀಗ ಪ್ರತೀ ಅಡುಗೆ ಅನಿಲ ಸಿಲಿಂಡರ್‌ ಮೇಲೆ 2 ರೂ. ಹೆಚ್ಚಳ ಮಾಡಿದೆ.


ಈ ಪ್ರಕಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಬ್ಸಿಡಿಸಹಿತ ಎಲ್‌ಪಿಜಿ ಸಿಲಿಂಡರ್‌ ಬೆಲೆಯು 505.34 ರುಪಾಯಿಯಿಂದ 507.42 ರೂ.ಗೆ ಏರಿಕೆಯಾಗಿದೆ.


ನವೆಂಬರ್ ಒಂದರಂದು ಸಿಲಿಂಡರ್ ಮೂಲ ಬೆಲೆಯನ್ನು 2.84 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಜಿಎಸ್ಟಿ ದರ ಏರಿಕೆಯಾದ ಕಾರಣ ಜೂನ್ ತಿಂಗಳಿಂದ ಪ್ರತಿ ತಿಂಗಳು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದೆ. ಈವರೆಗೆ 16.21 ರೂಪಾಯಿ ಏರಿಕೆಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮೋದಾದೇವಿ ಒಡೆಯರ್ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ: ರಾಜಮನೆತನಕ್ಕೆ ನೀಡುವ ಗೌರವದಲ್ಲಿ ಲೋಪವಿಲ್ಲ

ಮನೆಯ ನೆಲದ ಅಡಿಯಿಂದ ವಿಚಿತ್ರ ಶಬ್ದ: ರಹಸ್ಯ ಭೇದಿಸಲು ನೆಲ ಅಗೆದ ಮಾಲೀಕನಿಗೆ ಕಾದಿತ್ತು ಬಿಗ್ ಶಾಕ್ Video

ನನ್ನನ್ನೇ ಫೇಲ್ ಮಾಡಿದ್ರಾ… ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ತರಗತಿಯಲ್ಲೇ ಈ ವಿದ್ಯಾರ್ಥಿ ಶಿಕ್ಷಕಿಗೆ ಮಾಡಿದ್ದು ನೋಡಿದ್ರೆ ಶಾಕ್

ಯುವತಿಯನ್ನು ಕೂದಲು ಹಿಡಿದು ದರ ದರ ಎಳೆದ ವ್ಯಕ್ತಿ: ಕೋಲ್ಕತ್ತಾದಲ್ಲಿ ಶಾಕಿಂಗ್ ಘಟನೆ Video

ವ್ಯಾನಿಟಿ ಬ್ಯಾಗ್ ನಿಂದ ಮೊಬೈಲ್ ಕದ್ದ ಕಳ್ಳಿ: ಜುಟ್ಟು ಹಿಡಿದು ಕಿತ್ತಾಡಿದ ಮಹಿಳೆಯರು Video

ಮುಂದಿನ ಸುದ್ದಿ
Show comments