Webdunia - Bharat's app for daily news and videos

Install App

ವಾರದ ಗರಿಷ್ಠ ಡಾಲರ್ ಎದುರಿಗೆ 20 ಪೈಸೆ ಚೇತರಿಕೆ ಕಂಡ ರೂಪಾಯಿ ಮೌಲ್ಯ

Webdunia
ಶನಿವಾರ, 2 ಜುಲೈ 2016 (18:19 IST)
ಶೇರುಪೇಟೆಗಳ ಸ್ಥಿರವಹಿವಾಟಿನ ಮಧ್ಯೆಯೂ ಬ್ಯಾಂಕ್‌ಗಳು ಮತ್ತು ರಫ್ತು ವಹಿವಾಟುದಾರರು ಡಾಲರ್‌ಗಳ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 20 ಪೇಸೆ ಚೇತರಿಕೆ ಕಂಡು 67.32 ರೂಪಾಯಿಗಳಿಗೆ ತಲುಪಿದೆ. 
 
ಶೇರು ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳ ಹರಿವು ಹೆಚ್ಚಳವಾದ ಪರಿಣಾಮ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ರೂಪಾಯಿ ಮೌಲ್ಯದಲ್ಲಿ ಚೇತರಿಕೆ ಕಂಡಿದೆ.
 
ವಿದೇಶಿ ಬಂಡವಾಳದ ಒಳ ಹರಿವು ಮತ್ತು ಉತ್ಪಾದನಾ ಕ್ಷೇತ್ರದ ಚೇತರಿಕೆ ಹಿನ್ನೆಲೆಯಲ್ಲಿ ಬಿಎಸ್‌ಇ ಸಂವೇದಿ ಸೂಚ್ಯಂಕ 145 ಪಾಯಿಂಟ್‌ಗಳಷ್ಟು ಚೇತರಿಸಿಕೊಂಡು 27,145 ಅಂಕಗಳಿಗೆ ತಲುಪಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments