Webdunia - Bharat's app for daily news and videos

Install App

ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆ!

Webdunia
ಶುಕ್ರವಾರ, 1 ಜುಲೈ 2016 (10:48 IST)
ಮುಂಬೈ: ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್‌ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 9 ಪೈಸೆ ಚೇತರಿಕೆ ಕಂಡು 67.43  ರೂಪಾಯಿಗೆ ತಲುಪಿದೆ.
 
ಸಾಗರೋತ್ತರ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳ ಹರಿವು ಹೆಚ್ಚಳವಾದ ಪರಿಣಾಮ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ರೂಪಾಯಿ ಮೌಲ್ಯದಲ್ಲಿ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆ ವರ್ತಕರು ತಿಳಿಸಿದ್ದಾರೆ.
 
ಸೋಮವಾರದ ವಹಿವಾಟಿನ ಮುಕ್ತಾಯಕ್ಕೆ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್‌ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 16 ಪೈಸೆ ಚೇತರಿಕೆ ಕಂಡು 67.52 ಕ್ಕೆ ತಲುಪಿತ್ತು. 
 
ಏತನ್ಮಧ್ಯೆ ಶೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಬಿಎಸ್‌ಇ ಸಂವೇದಿ ಸೂಚ್ಯಂಕ 220.29 ಪಾಯಿಂಟ್‌ಗಳಷ್ಟು ಮರುಗಳಿಸಿದ್ದು ಕಂಡು 27,220.01 ಅಂಕಗಳಿಗೆ ತಲುಪಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇವ್ ನಂದಿನಿ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಮೆಟ್ರೋದಲ್ಲಿ ಅಮೂಲ್ ಗೆ ಅವಕಾಶ ಕೊಟ್ಟಿತಾ

ನಮ್ಮ ಹಣದಿಂದಲೇ ವಿಧಾನಸೌಧ ನಿರ್ಮಾಣ ಮಾಡಿರೋದು ಪ್ರವೇಶ ಶುಲ್ಕ ಯಾಕೆ: ಮೋಹನ್ ದಾಸ್ ಪೈ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಸಾವಿಗೆ ಮುನ್ನ ಮನುಷ್ಯನ ತಲೆಗೆ ಬರುವ ವಿಚಾರಗಳೇನು

Video: ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಗೆ ಶೇಮ್ ಎಂದು ಮರ್ಯಾದೆ ಕಳೆದ ಪಾಕಿಸ್ತಾನಿಯರು

ಮುಂದಿನ ಸುದ್ದಿ
Show comments