Webdunia - Bharat's app for daily news and videos

Install App

ಸ್ಯಾಮ್‌ಸಂಗ್ ಗೆಲಾಕ್ಸಿ ಜಿ-5, ಗೆಲಾಕ್ಸಿ ಜಿ-7 ಸ್ಮಾರ್ಟ್‌ಪೋನ್‌ ಮಾರುಕಟ್ಟೆಗೆ

Webdunia
ಸೋಮವಾರ, 9 ಮೇ 2016 (12:34 IST)
ಕೊರಿಯಾ ಮೂಲದ ಸ್ಮಾರ್ಟ್‌ಪೋನ್ ತಯಾರಿಕಾ ಸಂಸ್ಥೆಯಾಗಿರುವ ಸ್ಯಾಮ್‌ಸಂಗ್, 2016 ಆವೃತ್ತಿಯ ಗೆಲಾಕ್ಸಿ ಜಿ-5 ಮತ್ತು ಗೆಲಾಕ್ಸಿ ಜಿ-7 ಸ್ಮಾರ್ಟ್‌ಪೋನ್‌ಗಳನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು ಕ್ರಮವಾಗಿ 17,000 ಮತ್ತು 21,000 ರೂಪಾಯಿ ಬೆಲೆಯಲ್ಲಿ ಗ್ರಾಹಕರಿಗೆ ಲಭ್ಯವಾಗಲಿವೆ.
ಈ ಎರಡು ಆವೃತ್ತಿಯ ಸ್ಮಾರ್ಟ್‌‌ಪೋನ್‌ಗಳು ಆಂಡ್ರಾಯ್ಡ್ 6.0 ಮಾರ್ಷ್ಮ್ಯಾಲೋ ವೈಶಿಷ್ಟ್ಯ ಹೊಂದಿದ್ದು, 4ಜಿ ಎಟಿಇ ಕ್ಯಾಟ್ 4 ಕನೆಕ್ಟಿವಿಟಿ ಸೌಲಭ್ಯ ಹೊಂದಿದೆ. ಗೆಲಾಕ್ಸಿ ಜಿ-5 ಮತ್ತು ಗೆಲಾಕ್ಸಿ ಜಿ-7 ಸ್ಮಾರ್ಟ್‌ಪೋನ್‌ ಎಫ್/1.9 ಅಪರ್ಚರ್ ಮತ್ತು ಎಲ್‌ಇಡಿ ಫ್ಲ್ಯಾಶ್ ಜೊತೆಗೆ 13 ಮೆಗಾ ಪಿಕ್ಸೆಲ್ ರಿಯರ್ ಕ್ಯಾಮೆರಾ ಮತ್ತು ಎಫ್/1.9 ಅಪರ್ಚರ್ ಜೊತೆಗೆ 5 ಮೆಗಾ ಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
 
ಸ್ಯಾಮ್‌ಸಂಗ್ ಗೆಲಾಕ್ಸಿ ಜಿ-5 ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು 720x1280 ಪಿಕ್ಸೆಲ್ಸ್ ಜೊತೆಗೆ 5.2 ಇಂಚಿನ ಎಚ್‌ಡಿ ಸೂಪರ್ ಅಮೊಲೆಡ್ ಡಿಸ್‌ಪ್ಲೇ, 1.2ಜಿಎಚ್‌ಝಡ್ ಕ್ವಾಡ್ ಕೋರ್ ಪ್ರೊಸೆಸರ್, 3 ಜಿಬಿ ರ್ಯಾಮ್, 3100 ಎಮ್‌ಎಎಚ್ ಬ್ಯಾಟರಿ ಹೊಂದಿದ್ದು, 16 ಜಿಬಿ ಆಂತರಿಕ ಸ್ಟೋರೇಜ್ ಸಾಮರ್ಥ್ಯದ ಜೊತೆಗೆ 128 ಜಿಬಿ ವಿಸ್ತರಣೆಯ ಸೋರೇಜ್ ಸಾಮರ್ಥ್ಯ ಹೊಂದಿದೆ. 
 
ಸ್ಯಾಮ್‌ಸಂಗ್ ಗೆಲಾಕ್ಸಿ ಜಿ-7 ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು 720x1280 ಪಿಕ್ಸೆಲ್ಸ್ ಜೊತೆಗೆ 5.5 ಇಂಚಿನ ಎಚ್‌ಡಿ ಸೂಪರ್ ಅಮೊಲೆಡ್ ಡಿಸ್‌ಪ್ಲೇ, 1.6 ಜಿಎಚ್‌ಝಡ್ ಆಕ್ಟಾ ಕೋರ್ ಪ್ರೊಸೆಸರ್, 2 ಜಿಬಿ ರ್ಯಾಮ್, 3300 ಎಮ್‌ಎಎಚ್ ಬ್ಯಾಟರಿ ಹೊಂದಿದ್ದು, 16 ಜಿಬಿ ಆಂತರಿಕ ಸ್ಟೋರೇಜ್ ಸಾಮರ್ಥ್ಯದ ಜೊತೆಗೆ 128 ಜಿಬಿ ವಿಸ್ತರಣೆಯ ಸೋರೇಜ್ ಸಾಮರ್ಥ್ಯ ಹೊಂದಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments