Webdunia - Bharat's app for daily news and videos

Install App

ಸ್ಯಾಂಸಂಗ್ ’ಸಿ9 ಪ್ರೋ’ 6ಜಿಬಿ ರ‍್ಯಾಮ್ ಸ್ಮಾರ್ಟ್‌ಫೋನ್

Webdunia
ಬುಧವಾರ, 18 ಜನವರಿ 2017 (10:35 IST)
ಸ್ಯಾಂಸಂಗ್ ಕಂಪೆನಿ ಗ್ಯಾಲಕ್ಸಿ ಸಿ9 ಪ್ರೋ ಸ್ಮಾರ್ಟ್‌ಫೋನ್ ಹೆಸರಿನ ಮೊಬೈಲನ್ನು ಭಾರತ ಮಾರುಕಟ್ಟೆಗೆ ಮಂಗಳವಾರ ಬಿಡುಗಡೆ ಮಾಡಿದೆ. ಬಾಲಿವುಡ್ ನಟಿ ಪ್ರಾಚಿ ದೇಸಾಯಿ ಈ ಸ್ಮಾರ್ಟ್‌ಫೋನನ್ನು ಭುವನೇಶ್ವರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದರು. 
 
ಈ ತಿಂಗಳ 27ರಿಂದ ಮುಂಗಡ ಬುಕಿಂಗ್ ಆರಂಭವಾಗುತ್ತದೆ. ಇದರ ಬೆಲೆ ಸುಮಾರು ರೂ.36,900 ಎಂದು ಕಂಪೆನಿ ನಿರ್ಧರಿಸಿದೆ. ಫೆಬ್ರವರಿಯಿಂದ ಗ್ರಾಹಕರಿಗೆ ಈ ಫೋನ್ ಲಭ್ಯವಾಗಲಿದೆ. ಕಪ್ಪು, ಬಂಗಾರದ ಬಣ್ಣಗಳಲ್ಲಿ ಈ ಸ್ಮಾರ್ಟ್‌ಫೋನ್ ಸಿಗಲಿದೆ. 6ಜಿಬಿ ರ‍್ಯಾಮ್‌ನೊಂದಿಗೆ ಬಿಡುಗಡೆಯಾಗುತ್ತಿರುವ ಸ್ಯಾಂಸಂಗ್ ಮೊದಲ ಫೋನ್ ಇದು.
 
ಗ್ಯಾಲಕ್ಸಿ ಸಿ9 ಪ್ರೋ ವಿಶೇಷಗಳು
* 6 ಇಂಚು ಸ್ಪರ್ಶಸಂವೇದಿ ಪರದೆ
* ಆಂಡ್ರಾಯ್ಡ್ 6.0
* 16 ಮೆಗಾ ಪಿಕ್ಸೆಲ್ ಹಿಂಬದಿ ಮತ್ತು ಮುಂಬದಿ ಕ್ಯಾಮೆರಾ
* 64 ಜಿಬಿ ಆಂತರಿಕ ಮೆಮೊರಿ
* ಮೆಮೊರಿ ಕಾರ್ಡ್ ಸೌಲಭ್ಯದೊಂದಿಗೆ 256 ಜಿಬಿಯವರೆಗೂ ವಿಸ್ತರಿಸಬಹುದಾದ ಸೌಲಭ್ಯ
* 4000 ಎಂಎಎಚ್ ಬ್ಯಾಟರಿ ಸಾಮರ್ಥ್ಯ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ: ಎರಡು ದಿನಗಳಲ್ಲಿ ಆರು ಭಯೋತ್ಪಾದಕರ ಉಡೀಸ್‌

Rajnath Singh: ಆಪರೇಷನ್ ಸಿಂಧೂರ್ ಎಂದು ಹೆಸರಿಟ್ಟಿದ್ದು ಯಾರೆಂದು ಬಹಿರಂಗಪಡಿಸಿದ ರಾಜನಾಥ್ ಸಿಂಗ್

ಕುಕ್ಕೆ ಸುಬ್ರಹ್ಮಣ್ಯಕ್ಕೆ ರೌಡಿ ಶೀಟರ್ ಅಧ್ಯಕ್ಷ: ಯಾಕೆ ಆಗಬಾರದು ಎಂದ ಸಚಿವ ದಿನೇಶ್ ಗುಂಡೂರಾವ್

ನಮ್ಮ ಸಹಾಯ ಪಡೆದು ನಮಗೇ ದ್ರೋಹ ಬಗೆಯುತ್ತೀರಾ: ಟರ್ಕಿ, ಚೀನಾಗೆ ಭಾರತ ತಕ್ಕ ಪಾಠ

Gold Price today: ಚಿನ್ನ ಖರೀದಿದಾರರಿಗೆ ಇಂದು ಸ್ವಲ್ಪ ಸಿಹಿ ಸ್ವಲ್ಪ ಕಹಿ

ಮುಂದಿನ ಸುದ್ದಿ
Show comments