Webdunia - Bharat's app for daily news and videos

Install App

ಅಸೋಚಾಮ್ ಅಧ್ಯಕ್ಷರಾಗಿ ಸಂದೀಪ್ ಜಜೋಡಿಯಾ

Webdunia
ಮಂಗಳವಾರ, 14 ಫೆಬ್ರವರಿ 2017 (12:22 IST)
ಕೈಗಾರಿಕೋದ್ಯಮ ಸಂಘಟನೆ ಅಸೋಚಾಮ್ (ದಿ ಅಸೋಸಿಯೇಟೆಡ್ ಚೇಂಬರ್ ಆಫ್ ಕಾಮರ್ಸ್ ಆಫ್ ಇಂಡಿಯಾ) ಅಧ್ಯಕ್ಷರಾಗಿ ಸಂದೀಪ್ ಜಜೋಡಿಯಾ ನೇಮಕವಾಗಿದ್ದಾರೆ. ಮೋನೆಟ್ ಇಸ್ಪಾತ್ ಅಂಡ್ ಎನರ್ಜಿ ಸಿಎಂಡಿ (ಚೇರ್ಮನ್, ವ್ಯವಸ್ಥಾಪಕ ನಿರ್ದೇಶಕ) ಆಗಿದ್ದ ಅವರು ಇದುವರೆಗೆ ಅಸೋಚಾಮ್ ಹಿರಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. 1950ಅಲ್ಲಿ ಕೋಲ್ಕತ್ತಾದಲ್ಲಿ ಜನಿಸಿದ ಅವರು ನವೀನ್ ಜಿಂದಾಲ್ ಸೋದರಿಯನ್ನು ವರಿಸಿದ್ದಾರೆ. 
 
ಹಿರಿಯ ಉಪಾಧ್ಯಕ್ಷರಾಗಿ ಬಾಲಕೃಷ್ಣ ಗೋಯಂಕಾ: ವೆಲ್‍ಸ್ಪರ್ ಗ್ರೂಪ್ ಅಧ್ಯಕ್ಷ ಬಾಲಕೃಷ್ಣ ಗೋಯಂಕಾ ಹಿರಿಯ ಉಪಾಧ್ಯಕ್ಷರಾಗಿ, ಜಿಎಂಆರ್ ಇನ್‍ಫ್ರಾಸ್ಟ್ರಕ್ಚರ್ ಉಪಾಧ್ಯಕ್ಷ ಕಿರಣ್ ಕುಮಾರ್ ಗ್ರಂಧಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 
 
ರಾಷ್ಟ್ರ ಮತ್ತು ಅಂತಾರಾಷ್ಟೀಯ ಮಟ್ಟದಲ್ಲಿ ಅಸೋಚಾಮ್ ಮತ್ತಷ್ಟು ಕ್ರಿಯಾಶೀಲ ಪಾತ್ರವನ್ನು ಪೋಷಿಸಲಿದೆ. ದೇಶೀಯ ಸಂಸ್ಥೆಗಳು ಎದುರಿಸುತ್ತಿರುವ ಅತ್ಯಂತ ಕ್ಲಿಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ದೃಷ್ಟಿ ಹರಿಸಲಿದೆ ಎಂದು ಸಂದೀಪ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments