Webdunia - Bharat's app for daily news and videos

Install App

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆ ಹೊಂದಿದ್ದೀರಾ? ಹಾಗಿದ್ದರೆ ಇದನ್ನು ಓದಿ!

Webdunia
ಮಂಗಳವಾರ, 2 ಅಕ್ಟೋಬರ್ 2018 (08:18 IST)
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆ ಹೊಂದಿದ್ದೀರಾ? ಹಾಗಿದ್ದರೆ ಈ ಸುದ್ದಿಯನ್ನು ತಪ್ಪದೇ ಓದಿ.

ಎಸ್ ಬಿಐ ಎಟಿಎಂ ಕಾರ್ಡುದಾರರು ಡ್ರಾ ಮಾಡಿಕೊಳ್ಳಬಹುದಾದ ಹಣದ ಮಿತಿಯನ್ನು ಮತ್ತಷ್ಟು ಕಡಿಮೆ ಮಾಡಿದ್ದು ಇನ್ನು ಮುಂದೆ ದಿನಕ್ಕೆ ಕೇವಲ 20 ಸಾವಿರ ರೂ. ಮಾತ್ರ ಡ್ರಾ ಮಾಡಬಹುದಾಗಿದೆ.

ಅ.1 ರಿಂದಲೇ ಹೊಸ ನಿಯಮ ಜಾರಿಗೆ ಬರಲಿದೆ. ಇದುವರೆಗೆ ಪ್ರತಿನಿತ್ಯ 40 ಸಾವಿರ ರೂ. ಡ್ರಾ ಮಾಡಿಕೊಳ್ಳಬಹುದಾಗಿತ್ತು. ಆದರೆ ಈ ಮಿತಿ ಇದೀಗ 20 ಸಾವಿರದಷ್ಟು ಕಡಿಮೆ ಮಾಡಲಾಗಿದೆ. ಇತ್ತೀಚೆಗಿನ ದಿನಗಳಲ್ಲಿ ವಂಚನೆ ಸಂಬಂಧಿತ ದೂರುಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬ್ಯಾಂಕ್ ಈ ಕ್ರಮಕ್ಕೆ ಮುಂದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments