ಗೃಹ ಸಾಲದ ಮೇಲಿನ ಬಡ್ಡಿದರವನ್ನು ಕಡಿತಗೊಳಿಸಿದ ಎಸ್.ಬಿ.ಐ.

Webdunia
ಭಾನುವಾರ, 10 ಫೆಬ್ರವರಿ 2019 (10:24 IST)
ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೋ ದರ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗೃಹ ಸಾಲದ ಮೇಲಿನ ಬಡ್ಡಿದರವನ್ನು ಕಡಿತಗೊಳಿಸುವುದರ ಮೂಲಕ ಗ್ರಾಹಕರಿಗೆ ಸಿಹಿಸುದ್ಧಿ ನೀಡಿದೆ.


ಇತ್ತೀಚೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು  25 ಬೇಸಿಸ್ ಪಾಯಿಂಟ್ ಕಡಿತಗೊಳಿಸಿತ್ತು. ಆದಕಾರಣ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ 30 ಲಕ್ಷದವರೆಗಿನ ಗೃಹ ಸಾಲದ ಮೇಲೆ ವಿಧಿಸುವ ಬಡ್ಡಿದರವನ್ನು ಶೇ. 0.05ರಷ್ಟು ಕಡಿತಗೊಳಿಸಿದೆ.


ಎಸ್ಬಿಐ ಬ್ಯಾಂಕ್ ಸಾಲ ಮಾರುಕಟ್ಟೆ ವಿಭಾಗದಲ್ಲಿ ಹೆಚ್ಚಿನ ಮಾರುಕಟ್ಟೆ ಪಾಲನ್ನು ಹೊಂದಿದೆ. ಆರ್ಬಿಐ ರೆಪೊ ದರ ಕಡಿತಗೊಳಿಸಿರುವುದರಿಂದ ಕೆಳ ಮತ್ತು ಮಧ್ಯಮ ವರ್ಗದ ಗ್ರಾಹಕರಿಗೆ ಇದರ ಪ್ರಯೋಜನ ವರ್ಗಾಯಿಸುವುದು ಮುಖ್ಯ ಎಂದು ಎಸ್ಬಿಐ ಮುಖ್ಯಸ್ಥ ರಜನೀಶ್ ಕುಮಾರ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಿಪಿ ಯೋಗೇಶ್ವರ್ ಅಚ್ಚರಿ ಹೇಳಿಕೆ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ವೈರಲ್ ಆಗ್ತಿದೆ ಯಡಿಯೂರಪ್ಪ ಹಳೇ ವಿಚಾರ

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಾಳೆ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments