ವಾರಣಾಸಿ-ದೆಹಲಿಗೆ ಬುಲೆಟ್ ಟ್ರೈನ್ ಸಂಚಾರಕ್ಕೆ ಸಿದ್ಧತೆ

Webdunia
ಮಂಗಳವಾರ, 21 ಜೂನ್ 2016 (16:00 IST)
ನವದೆಹಲಿ: ದೆಹಲಿ ಮತ್ತು ವಾರಣಾಸಿ ಮಾರ್ಗವಾಗಿ ದೇಶದ ಎರಡನೇಯ ಬುಲೆಟ್ ಟ್ರೈನ್ ಸಂಚಾರಕ್ಕಾಗಿ ಭಾರತ ಸಿದ್ಧತೆ ನಡೆಸಿದೆ.
ಪ್ರಧಾನಿ ಮೋದಿಯವರ ಲೋಕಸಭಾ ಚುನಾವಣೆಯ ತವರು ಕ್ಷೇತ್ರ ವಾರಣಾಸಿಯಿಂದ ಆಲಿಗಢ್, ಆಗ್ರಾ, ಕಾನ್ಪುರ್, ಲಕ್ನೋ ಮತ್ತು ಸುಲ್ತಾನ್ಪುರ್ ಮಾರ್ಗವಾಗಿ ರಾಷ್ಟ್ರ ರಾಜಧಾನಿ ದೆಹಲಿವವರೆಗೂ ದೇಶದ ಎರಡನೇಯ ಬುಲೆಟ್ ಟ್ರೈನ್ ಓಡಿಸಲು ಸರಕಾರ ಪ್ರಸ್ತಾವನೆಯನ್ನು ಸಿದ್ಧಗೊಳಿಸಿದೆ.
 
ಪ್ರಸಕ್ತವಾಗಿ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳು ತಮ್ಮ ಗುರಿ ತಲುಪಲು 10 ರಿಂದ 14 ಘಂಟೆ ಸಮಯವನ್ನು ತೆಗೆದುಕೊಳ್ಳುತ್ತಿವೆ. ಆದರೆ, ಈ ಮಾರ್ಗದಲ್ಲಿ ಬುಲೆಟ್ ಟ್ರೈನ್ ಸಂಚರಿಸಲು ಪ್ರಾರಂಭಿಸಿದರೆ 2 ಘಂಟೆ 40 ನಿಮಿಷಗಳಲ್ಲಿ ಗುರಿಯನ್ನು ತಲುಪಬಹುದಾಗಿದೆ.
 
ರಾಷ್ಟ್ರ ರಾಜಧಾನಿ ದೆಹಲಿಯಿಂದ ಲಕ್ನೋ ನಗರಕ್ಕೆ ಸಂಚರಿಸಲು (506 ಕಿ.ಮೀಟರ್) 1.45 ನಿಮಿಷಗಳಲ್ಲಿ ಸಂಚರಿಸಬಹುದಾಗಿದೆ.
 
ಮುಂಬೈ ಮತ್ತು ಅಹ್ಮದಾಬಾದ್ ಮಾರ್ಗವಾಗಿ ಸಂಚರಿಸಲಿರುವ ದೇಶದ ಪ್ರಥಮ ಬುಲೆಟ್ ಟ್ರೈನ್ 2023 ರ ಸಾಲಿನಿಂದ ಕಾರ್ಯನಿರ್ವಹಿಸುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments