Webdunia - Bharat's app for daily news and videos

Install App

ಅಗ್ಗದ ಇಲೆಕ್ಟ್ರಿಕ್ ಬೈಕ್ ನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ ಶಿಯೋಮಿ ಕಂಪೆನಿ

Webdunia
ಸೋಮವಾರ, 29 ಏಪ್ರಿಲ್ 2019 (06:36 IST)
ನವದೆಹಲಿ : ಚೀನಾದ ಪ್ರಸಿದ್ಧ ಸ್ಮಾರ್ಟ್ಫೋನ್ ತಯಾರಿಕಾ ಕಂಪನಿ ಶಿಯೋಮಿ ತನ್ನ Mi HIMO Electric Bicycle T1 ನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ಈ ಮೊಪೆಡ್ ಬೆಲೆ 2,999 ಯುವಾನ್ (ಸುಮಾರು 31 ಸಾವಿರ ರೂ.)ಗಳಾಗಿದ್ದು, ಈ ಬೈಕ್ ನ ಮುಂಭಾಗ ಹಾಗೂ ಹಿಂಭಾಗದಲ್ಲಿ  ಡ್ಯುಯಲ್ ಬ್ರೇಕ್ ಸಿಸ್ಟಮ್ ಇದೆ.  ಕಂಪನಿ ಎರಡು ಬ್ಯಾಟರಿ ಆಯ್ಕೆಯನ್ನು ನೀಡುತ್ತಿದ್ದು, ಸಿಂಗಲ್ ಚಾರ್ಜ್ ನಿಂದ 120 ಕಿಲೋಮೀಟರ್ ವರೆಗೆ ಚಿಂತೆಯಿಲ್ಲದೆ ಚಾಲನೆ ಮಾಡಬಹುದು ಎಂದು ಕಂಪನಿ ಹೇಳಿದೆ.

 

ಈ ಇಲೆಕ್ಟ್ರಿಕ್ ಮೊಪೆಡ್ ನ್ನು ಇದೀಗ ಚೀನಾದಲ್ಲಿ ಬಿಡುಗಡೆ ಮಾಡಿರುವ ಕಂಪೆನಿ ಶೀಘ್ರವೇ ಭಾರತೀಯ ಮಾರುಕಟ್ಟೆಗೆ ಈ ಮೊಪೆಡ್ ಬಿಡುಗಡೆ ಮಾಡಲಿದೆ ಎನ್ನಲಾಗಿದೆ. ಆದರೆ ಕಂಪನಿ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. 

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments