Webdunia - Bharat's app for daily news and videos

Install App

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್; ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆ ಏರಿಕೆ

Webdunia
ಶನಿವಾರ, 5 ಜನವರಿ 2019 (10:56 IST)
ಬೆಂಗಳೂರು : ಕಳೆದ 10 ವಾರಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರ ಇಳಿಕೆಯಾಗುತ್ತಿದ್ದ ಕಾರಣ  ಸರ್ಕಾರದ ಆದಾಯಕ್ಕೆ ಹೊಡೆತ ಬೀಳುತ್ತಿದೆ. ಈ  ಹಿನ್ನಲೆಯಲ್ಲಿ ಇದೀಗ ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆ ಏರಿಕೆ ಮಾಡಲಾಗಿದೆ.


ರಾಜ್ಯ ಸರ್ಕಾರ ತೆರಿಗೆ ಏರಿಕೆ ಮಾಡಿದ್ದು ಇದರಿಂದ ಪೆಟ್ರೋಲ್ ದರ ರೂ.1.14 ಮತ್ತು ಡೀಸೆಲ್‌ ಬೆಲೆ ರೂ.1.12 ಹೆಚ್ಚಳವಾಗಿದೆ.
ಹಾಗೇ  ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇ.32 ಕ್ಕೆ ಏರಿಕೆ ಮಾಡಲಾಗಿದ್ದು, ಡೀಸೆಲ್ ಶೇ.21ಕ್ಕೆ ಏರಿಕೆ ಮಾಡಲಾಗಿದೆ.


ರಾಜ್ಯದಲ್ಲಿ ಈಗ ಪೆಟ್ರೋಲ್ ಪ್ರತಿ ಲೀಟರ್ ಗೆ 70.84 ರೂಪಾಯಿ, ಡೀಸೆಲ್ ದರ ಪ್ರತಿ ಲೀಟರ್ ಗೆ 64.66 ರೂಪಾಯಿಗಳಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments