Select Your Language

Notifications

webdunia
webdunia
webdunia
webdunia

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ
ನವದೆಹಲಿ , ಶುಕ್ರವಾರ, 21 ಫೆಬ್ರವರಿ 2020 (06:50 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  ಸ್ಥಿರತೆ  ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 4,035 ರೂ ಇದೆ. ಹಾಗೇ ಬೆಳ್ಳಿ ಬೆಲೆಯಲ್ಲಿ ಯೂ ಕೂಡ ಸ್ಥಿರತೆ  ಕಂಡುಬಂದಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,650ರೂ. ಹಾಗೂ 1 ಕೆಜಿ ಬೆಳ್ಳಿ ದರ 49,900ರೂ. ಆಗಿದೆ. ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,350ರೂ ಹಾಗೂ 1 ಕೆಜಿ ಬೆಳ್ಳಿ ದರ 49,900ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,050 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,900ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,8900 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,900ರೂ. ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡೊನಾಲ್ಡ್ ಟ್ರಂಪ್ ರೋಡ್ ಶೋನಲ್ಲಿ ಎಷ್ಟು ಲಕ್ಷ ಜನ ಇರ್ತಾರೆ ಗೊತ್ತಾ?