Select Your Language

Notifications

webdunia
webdunia
webdunia
webdunia

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ
ನವದೆಹಲಿ , ಶನಿವಾರ, 22 ಫೆಬ್ರವರಿ 2020 (06:14 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  1ರೂ ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 4,036 ರೂ ಆಗಿದೆ. ಹಾಗೇ ಬೆಳ್ಳಿ ಬೆಲೆಯಲ್ಲಿ ಯೂ ಕೂಡ ಸ್ಥಿರತೆ  ಕಂಡುಬಂದಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,660ರೂ. ಹಾಗೂ 1 ಕೆಜಿ ಬೆಳ್ಳಿ ದರ 49,900ರೂ. ಆಗಿದೆ. ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,360ರೂ ಹಾಗೂ 1 ಕೆಜಿ ಬೆಳ್ಳಿ ದರ 49,900ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,060 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,900ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,900 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,900ರೂ. ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಅಮೂಲ್ಯ ಮಾಡಿದ್ದು ದೇಶದ್ರೋಹದ ಕೆಲಸ