Select Your Language

Notifications

webdunia
webdunia
webdunia
webdunia

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ
ನವದೆಹಲಿ , ಗುರುವಾರ, 26 ಮಾರ್ಚ್ 2020 (09:12 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,108 ರೂ.ಗಳಿದೆ. ಬೆಳ್ಳಿಯ ಬೆಲೆಯಲ್ಲಿ ಯೂ ಕೂಡ ಸ್ಥಿರತೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.81ರೂ ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ41,960ರೂ. ಹಾಗೂ 1 ಕೆಜಿ ಬೆಳ್ಳಿ ದರ 41,810ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,080ರೂ ಹಾಗೂ 1 ಕೆಜಿ ಬೆಳ್ಳಿ ದರ 41,810ರೂ ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,130ರೂ. ಹಾಗೂ 1 ಕೆಜಿ ಬೆಳ್ಳಿ ದರ 41,810ರೂ ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 42,060ರೂ. ಹಾಗೂ 1 ಕೆಜಿ ಬೆಳ್ಳಿ ದರ 41,810ರೂ. ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಮಟ್ಟಹಾಕಲು ರಸ್ತೆಗಿಳಿದ ಅಗ್ನಿಶಾಮಕ ತಂಡ