Select Your Language

Notifications

webdunia
webdunia
webdunia
webdunia

ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ; ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ; ಬೆಳ್ಳಿಯ ಬೆಲೆಯಲ್ಲಿ ಇಳಿಕೆ
ನವದೆಹಲಿ , ಶನಿವಾರ, 21 ಮಾರ್ಚ್ 2020 (10:21 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ  ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 3,960ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 51 ಪೈಸೆ ಇಳಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 40.50ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,150ರೂ. ಹಾಗೂ 1 ಕೆಜಿ ಬೆಳ್ಳಿ ದರ 40,500ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,600ರೂ ಹಾಗೂ 1 ಕೆಜಿ ಬೆಳ್ಳಿ ದರ 40,500ರೂ ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 37,650ರೂ. ಹಾಗೂ 1 ಕೆಜಿ ಬೆಳ್ಳಿ ದರ 40,500ರೂ ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 39,650ರೂ. ಹಾಗೂ 1 ಕೆಜಿ ಬೆಳ್ಳಿ ದರ 40,500ರೂ. ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜನತಾ ಕರ್ಪ್ಯೂಗೆ ಬೆಂಬಲ; ನಾಳೆ ಚಿಕ್ಕಪೇಟೆ ಮಾರ್ಕೆಟ್ ಸಂಪೂರ್ಣ ಬಂದ್