Webdunia - Bharat's app for daily news and videos

Install App

ವಿಜಯ್ ಮಲ್ಯ ವಿಮಾನದಿಂದ ನಷ್ಟ ಅನುಭವಿಸುತ್ತಿರುವ ಏರ್ ಪೋರ್ಟ್

Webdunia
ಗುರುವಾರ, 14 ಜೂನ್ 2018 (18:40 IST)
ಮುಂಬೈ : ಉದ್ಯಮಿ ವಿಜಯ್‌ ಮಲ್ಯ ಅವರ ವಿಮಾನವನ್ನು 2013ರಿಂದ ಮುಂಬಯಿ ಏರ್‌ಪೋರ್ಟ್‌ನಲ್ಲಿ ಪಾರ್ಕಿಂಗ್‌ ಮಾಡಲಾಗಿದೆಯಂತೆ. ಇದರಿಂದಾಗಿ ಕಳೆದ 5 ವರ್ಷಗಳಿಂದ ವಿಮಾನ ನಿಲ್ದಾಣಕ್ಕೆ 10 ಕೋಟಿ ರೂ. ತನಕ ನಷ್ಟವಾಗಿದೆಯಂತೆ.


ಮುಂಬೈ ವಿಮಾನ ನಿಲ್ದಾಣದಲ್ಲಿ ಗಂಟೆಗೆ 15,000 ರೂ. ಪಾರ್ಕಿಂಗ್‌ ಶುಲ್ಕವಿದೆ. ಇಲ್ಲಿ ನಿಂತಿರುವ ಮಲ್ಯರ ಖಾಸಗಿ ವಿಮಾನದಿಂದ ಏರ್‌ಪೋರ್ಟ್‌ ನಷ್ಟ ಅನುಭವಿಸಿದೆ. ವಿಮಾನವನ್ನು ತೆರವುಗೊಳಿಸಲು ಹೈಕೋರ್ಟ್‌ ಆದೇಶ ನೀಡಿದರೂ, ಅದನ್ನು ಕೊಳ್ಳುವವರಿಲ್ಲದೇ ಅಲ್ಲಿಯೇ ಉಳಿದಿದೆ. ಖರೀದಿ ಪ್ರಕ್ರಿಯೆ ನಾಲ್ಕು ಸಲವೂ ವಿಫಲವಾಗಿದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments