Webdunia - Bharat's app for daily news and videos

Install App

ಸಿಲಿಂಡರ್ ಬೆಲೆ ಏರಿಕೆ ಮಾಡಿದ ಕೇಂದ್ರ ಸರ್ಕಾರ

Webdunia
ಬುಧವಾರ, 3 ಏಪ್ರಿಲ್ 2019 (06:42 IST)
ನವದೆಹಲಿ : ಲೋಕಸಬಾ ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಲ್ಲಿ ಸಿಲಿಂಡರ್ ಬೆಲೆ ಏರಿಕೆ ಮಾಡುವುದರ ಮೂಲಕ ಕೇಂದ್ರ ಸರ್ಕಾರ ಗ್ರಾಹಕರಿಗೆ ಶಾಕ್ ನೀಡಿದೆ.


14.2 ಕೆ.ಜಿ. ತೂಕದ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ರೂ. 5 ಏರಿಕೆಯಾಗಿದೆ. ಇದರ ಪರಿಣಾಮ ಈಗ ಸಿಲಿಂಡರ್ ಬೆಲೆ ನವದೆಹಲಿಯಲ್ಲಿ ರೂ. 706.50 ರೂ. ತಲುಪಿದೆ. ಮುಂಬೈನಲ್ಲಿ ಸಿಲಿಂಡರ್ ಬೆಲೆ ರೂ. 678.50, ಚೆನ್ನೈನಲ್ಲಿ ರೂ. 722 ಹಾಗೂ ಕೋಲ್ಕತ್ತಾದಲ್ಲಿ ರೂ. 732.50ಕ್ಕೆ ತಲುಪಿದೆ.


ಸಬ್ಸಿಡಿ ಇರುವ ಸಿಲಿಂಡರ್ ಗಳ ಬೆಲೆಯಲ್ಲಿ 25 ಪೈಸೆ ಏರಿಕೆ ಕಂಡಿದ್ದು, 14.2 ಕೆಜಿ ತೂಕದ ಸಿಲಿಂಡರ್ ಬೆಲೆ ನವದೆಹಲಿಯಲ್ಲಿ ರೂ. 495.86, ಕೊಲ್ಕತ್ತಾದಲ್ಲಿ ರೂ. 499, ಮುಂಬೈನಲ್ಲಿ ರೂ.493.57, ಚೆನ್ನೈನಲ್ಲಿ ರೂ. 483.74 ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments