Webdunia - Bharat's app for daily news and videos

Install App

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ

Webdunia
ಶನಿವಾರ, 22 ಜೂನ್ 2019 (10:12 IST)
ನವದೆಹಲಿ : ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಹಿಂದೆ ಈ ವಾಹನಗಳ ನೋಂದಣಿ ಶುಲ್ಕ ರದ್ದುಪಡಿಸಿತ್ತು. ಅದೇರೀತಿ ಇದೀಗ ಈ ವಾಹನದ ಮೇಲಿನ ಜಿ.ಎಸ್.ಟಿ. ದರ ಇಳಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.




ಹೌದು. ದೇಶದಲ್ಲಿ 2030 ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಉತ್ಪಾದನೆ, ಮಾರಾಟ ಬಂದ್ ಆಗಲಿದೆ ಎನ್ನಲಾಗಿದೆ. ಇದರಿಂದ ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳು ಮಾತ್ರ ಉತ್ಪಾದನೆಯಾಗಲಿದೆ.  ಆದಕಾರಣ ಎಲೆಕ್ಟ್ರಿಕ್ ವಾಹನಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನೋಂದಣಿ ಶುಲ್ಕ ರದ್ದುಪಡಿಸುವುದರ ಜೊತೆಗೆ ಜಿ.ಎಸ್.ಟಿ. ದರ ಇಳಿಕೆ ಮಾಡುವ ನಿರ್ಧಾರ ಮಾಡಿದೆ.


ಹೊಸ ಎಲೆಕ್ಟ್ರಿಕ್ ವಾಹನ ಹಾಗೂ , ಹಳೆಯ ಎಲೆಕ್ಟ್ರಿಕ್ ವಾಹನಗಳಿಗೂ ಶುಲ್ಕ  ರದ್ದು ಮಾಡಿದ ಸರ್ಕಾರ ಕೇಂದ್ರೀಯ ಮೋಟಾರು ವಾಹನಗಳ ನಿಯಮ 1989 ಕ್ಕೆ ತಿದ್ದುಪಡಿ ಮಾಡಿದೆ. ಅಲ್ಲದೇ ಇದೀಗ ಎಲೆಕ್ಟ್ರಿಕ್ ವಾಹನಗಳ ಜಿ.ಎಸ್.ಟಿ. ದರವನ್ನು ಶೇ. 12 ರಿಂದ ಶೇ. 5 ಕ್ಕೆ ಇಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments