Select Your Language

Notifications

webdunia
webdunia
webdunia
webdunia

ಇಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಇಳಿಕೆ

ಇಂದು ಪೆಟ್ರೋಲ್ ಮತ್ತು  ಡಿಸೇಲ್ ಬೆಲೆಯಲ್ಲಿ ಇಳಿಕೆ
ನವದೆಹಲಿ , ಮಂಗಳವಾರ, 3 ಮಾರ್ಚ್ 2020 (09:19 IST)
ನವದೆಹಲಿ : ವಾಹನ ಸವಾರರಿಗೆ ಸಿಹಿಸುದ್ಧಿ. ಇಂದು  ಪೆಟ್ರೋಲ್ ಬೆಲೆಯಲ್ಲಿ 22 ಪೈಸೆ ಇಳಿಕೆ ಕಂಡುಬಂದಿದ್ದು, ಮತ್ತು ಡೀಸೆಲ್ ಬೆಲೆಯಲ್ಲಿ  21ಪೈಸೆ ಇಳಿಕೆಯಾಗಿದೆ.

ಅದರಂತೆ  ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 71.49 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 64.10ರೂ. ಆಗಿದೆ. ಮುಂಬೈ  ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 77.18ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 67.13 ರೂ. ಆಗಿದೆ.

 

ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 73.94 ರೂ. ಹಾಗೂ ಡೀಸೆಲ್ ಬೆಲೆ 66.29 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 74.16ರೂ. ಮತ್ತು ಡೀಸೆಲ್ ಬೆಲೆ ಲೀಟರ್ ಗೆ 66.43 ರೂ. ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಚಿನ್ನದ ಬೆಲೆಯಲ್ಲಿ ಏರಿಕೆ, ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ