ಇಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಇಳಿಕೆ

Webdunia
ಮಂಗಳವಾರ, 10 ಮಾರ್ಚ್ 2020 (10:17 IST)
ನವದೆಹಲಿ : ವಾಹನ ಸವಾರರಿಗೆ ಸಿಹಿಸುದ್ಧಿ. ಇಂದು  ಪೆಟ್ರೋಲ್ ಬೆಲೆಯಲ್ಲಿ 30ಪೈಸೆ  ಇಳಿಕೆ ಕಂಡುಬಂದಿದ್ದು, ಹಾಗೂ ಡೀಸೆಲ್ ಬೆಲೆಯಲ್ಲಿಯೂ ಕೂಡ 25ಪೈಸೆ  ಇಳಿಕೆ ಕಂಡುಬಂದಿದೆ.


ಅದರಂತೆ  ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 70.29 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 63.01ರೂ. ಆಗಿದೆ. ಮುಂಬೈ  ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 75.99ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 65.97 ರೂ. ಆಗಿದೆ.


ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 72.70ರೂ. ಹಾಗೂ ಡೀಸೆಲ್ ಬೆಲೆ 65.16 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 72.98ರೂ. ಮತ್ತು ಡೀಸೆಲ್ ಬೆಲೆ ಲೀಟರ್ ಗೆ 65.34 ರೂ. ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಬಿಹಾರದಲ್ಲೂ ಇಂಡಿಯಾ ಒಕ್ಕೂಟದ ಫ್ರೀ ಗ್ಯಾರಂಟಿ ಆಫರ್

ಆರ್ ಎಸ್ಎಸ್ ವಿರುದ್ಧ ಸರ್ಕಾರದ ಕುತಂತ್ರಕ್ಕೆ ತಕ್ಕ ಉತ್ತರ ಸಿಕ್ಕಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments