Select Your Language

Notifications

webdunia
webdunia
webdunia
webdunia

ಚಿನ್ನ ಬೆಳ್ಳಿ ದರ ಕೊಂಚ ಏರಿಕೆ

ಚಿನ್ನ ಬೆಳ್ಳಿ ದರ ಕೊಂಚ ಏರಿಕೆ
bangalore , ಬುಧವಾರ, 8 ಫೆಬ್ರವರಿ 2023 (19:26 IST)
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಏರಿಕೆಯಾದಂತೆ, ಬೆಳ್ಳಿ ದರದಲ್ಲಿ ಸಹ ಹೆಚ್ಚಳವಾಗಿದೆ. ಆದರೆ, ಬೆಂಗಳೂರಲ್ಲಿ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 740, ರೂ. 7,400 ಹಾಗೂ ರೂ. 74,000 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 74,000 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 71,300 ಹಾಗೂ ಕೋಲ್ಕತ್ತದಲ್ಲಿ ಸಹ 1 ಕೆಜಿ ಬೆಳ್ಳಿ ದರ ರೂ. 71,300 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಹ 71,300 ರೂ. ಆಗಿದ್ದು, ಚೆನ್ನೈ ಹೊರತುಪಡಿಸಿ ಉಳಿದೆಡೆ ಬೆಲೆಯಲ್ಲಿ ಏರಿಕೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಯನಗರ ವಾಣಿಜ್ಯ ಸಂಕೀರ್ಣ(ಕಾಂಪ್ಲೆಕ್ಸ್)ದ ಬಳಿ ಒತ್ತುವರಿ ತೆರವು ಕಾರ್ಯಾಚರಣೆ