Webdunia - Bharat's app for daily news and videos

Install App

ಇಂದು ಬೆಳ್ಳಿ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ

Webdunia
ಮಂಗಳವಾರ, 4 ಫೆಬ್ರವರಿ 2020 (06:27 IST)
ನವದೆಹಲಿ : ಇಂದು ಆಭರಣ  ಖರೀದಿಸುವವರಿಗೆ ಸಿಹಿಸುದ್ದಿ. ಚಿನ್ನ ಹಾಗೂ ಬೆಳ್ಳಿ  ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3985ರೂ ಗಳಾಗಿವೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,950. ಹಾಗೂ 1 ಕೆಜಿ ಬೆಳ್ಳಿ ದರ 49.000ರೂ. ಆಗಿದೆ. ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,850ರೂ. ಹಾಗೂ 1 ಕೆಜಿ ಬೆಳ್ಳಿ ದರ 49.000ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38.350ರೂ. ಹಾಗೂ 1 ಕೆಜಿ ಬೆಳ್ಳಿ ದರ 49.000ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40.250ರೂ. ಹಾಗೂ 1 ಕೆಜಿ ಬೆಳ್ಳಿ ದರ 49.000ರೂ. ಆಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments