Webdunia - Bharat's app for daily news and videos

Install App

ಗ್ರಾಹಕರೇ ಎಚ್ಚರ! ನಿಮ್ಮ ಖಾತೆಯಲ್ಲಿರುವ ಹಣ ಕೊ‍ಳ್ಳೆಹೊಡೆಯುತ್ತೆ ಈ ಆ್ಯಪ್

Webdunia
ಮಂಗಳವಾರ, 26 ಮಾರ್ಚ್ 2019 (10:29 IST)
ಬೆಂಗಳೂರು : ಇತ್ತೀಚೆಗೆ ಆನ್ಲೈನ್ ಬ್ಯಾಂಕಿಂಗ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಹೆಚ್.ಡಿ.ಎಫ್.ಸಿ. ಬ್ಯಾಂಕ್ ತನ್ನ ಗ್ರಾಹಕರಿಗೆ ಈ ಬಗ್ಗೆ  ಮಹತ್ವದ ಮಾಹಿತಿಯೊಂದನ್ನು ನೀಡಿದೆ.


ಸಾಮಾಜಿಕ ಜಾಲತಾಣದಲ್ಲಿ AnyDesk ಡೌನ್ಲೋಡ್ ಮಾಡುವಂತೆ ಸಲಹೆ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ AnyDesk ಹೆಸರಿನ ಆನ್ಲೈನ್ ಆಪ್ ಡೌನ್ಲೋಡ್ ಮಾಡಬೇಡಿ. ಒಂದು ವೇಳೆ  ಗ್ರಾಹಕರು ನಂಬಿ ಆಪ್ ಡೌನ್ಲೋಡ್ ಮಾಡಿದರೆ ನಿಮ್ಮ ಖಾತೆಯಲ್ಲಿರುವ ಹಣವನ್ನು ಅದು ಸಂಪೂರ್ಣ ಖಾಲಿ ಮಾಡುತ್ತದೆ ಎಂದು ತನ್ನ ಗ್ರಾಹಕರನ್ನು ಆನ್ಲೈನ್ ಬ್ಯಾಂಕಿಂಗ್ ವಂಚನೆಯಿಂದ ಬಚಾವ್ ಮಾಡಲು ಹೆಚ್.ಡಿ.ಎಫ್.ಸಿ. ಬ್ಯಾಂಕ್ ಎಸ್‌ಎಂಎಸ್ ಕಳುಹಿಸುತ್ತಿದೆ.


ಈ ಹಿಂದೆ ಆರ್.ಬಿ.ಐ. ಕೂಡ ಈ ಬಗ್ಗೆ ಮಾಹಿತಿ ನೀಡಿದ್ದು, ಒಂದು ಸಣ್ಣ ಸಾಫ್ಟ್ವೇರ್ ನಿಮ್ಮ ಖಾತೆಯಲ್ಲಿರುವ ಹಣವನ್ನು ಖಾಲಿ ಮಾಡ್ತಿದೆ. ಹಾಗಾಗಿ AnyDesk ಆಪ್ ಡೌನ್ಲೋಡ್ ಮಾಡಬೇಡಿ ಎಂದು ತಿಳಿಸಿತ್ತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments