Webdunia - Bharat's app for daily news and videos

Install App

ವಿಂಡೋಸ್ 7 ಆಪರೇಟಿಂಗ್ ಸಿಸ್ಟಮ್ ಬಳಕೆದಾರರಿಗೆ ಮೈಕ್ರೋಸಾಫ್ಟ್ ಸಂಸ್ಥೆ ನೀಡಿದೆ ಈ ಸೂಚನೆ

Webdunia
ಸೋಮವಾರ, 25 ಮಾರ್ಚ್ 2019 (06:59 IST)
ಬೆಂಗಳೂರು : ಕಂಪ್ಯೂಟರ್ ನಲ್ಲಿ ವಿಂಡೋಸ್ 7 ಆಪರೇಟಿಂಗ್ ಸಿಸ್ಟಮ್ ಅನ್ನು ಬಳಸುತ್ತಿರುವವರಿಗೆ ಮೈಕ್ರೋಸಾಫ್ಟ್ ಸಂಸ್ಥೆ ಮಹತ್ವದ ಸೂಚನೆಯೊಂದನ್ನು ನೀಡಿದೆ.

ಹೌದು. 2020 ರ ಜನವರಿ 14 ರಿಂದ ವಿಂಡೋಸ್ 7 ಆಪರೇಟಿಂಗ್ ಸಿಸ್ಟಂಗೆ ಯಾವುದೇ ಅಪ್ಡೇಟ್ ಜೊತೆಗೆ ಸೆಕ್ಯೂರಿಟಿ ಬೆಂಬಲ ದೊರೆಯುವುದಿಲ್ಲವೆಂದು ಮೈಕ್ರೋಸಾಫ್ಟ್ ಸಂಸ್ಥೆ ತಿಳಿಸಿದೆ.

 

ಆದ್ದರಿಂದ ತಮ್ಮ ಕಂಪ್ಯೂಟರ್ ಅಥವಾ ಲ್ಯಾಪ್ ಟಾಪ್ ನಲ್ಲಿ ವಿಂಡೋಸ್ 7 ಆಪರೇಟಿಂಗ್ ಸಿಸ್ಟಮ್ ಅನ್ನು ಬಳಸುತ್ತಿರುವವರು ಕೂಡಲೇ ಪರಿಷ್ಕೃತ ಆವೃತ್ತಿಗೆ ಬದಲಾಗುವಂತೆ ಮೈಕ್ರೋಸಾಫ್ಟ್ ಸಂಸ್ಥೆ ಸೂಚಿಸಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ: 500 ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ

ಬಿಜೆಪಿ, ಜೆಡಿಎಸ್‌ ಹೋರಾಟದ ನಡುವೆಯೇ ನಾಗೇಂದ್ರಕ್ಕೆ ಮತ್ತೊಂದು ಖಾತೆ ಹಂಚಿದ ಮುಖ್ಯಮಂತ್ರಿ ಡಿಕೆಶಿ

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಬಿಗಿಪಟ್ಟು: ವಿಧಾನಸಭೆಯ ಐದನೇ ದಿನದ ಕಲಾಪ ಬಲಿ

ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಬಂದ ಮೇಲೆ ಬದಲಾವಣೆ ಶುರುವಾಗಿದೆ: ಅಮಿತ್ ಶಾ

ಮುಂದಿನ ಸುದ್ದಿ
Show comments