Webdunia - Bharat's app for daily news and videos

Install App

ಡಿಸೆಂಬರ್ ತಿಂಗಳ ಈ ಎರಡು ದಿನ ಬ್ಯಾಂಕ್ ಬಂದ್ ನಡೆಯುವ ಸಾಧ್ಯತೆ ಇದೆ

Webdunia
ಭಾನುವಾರ, 9 ಡಿಸೆಂಬರ್ 2018 (07:42 IST)
ನವದೆಹಲಿ : ಡಿಸೆಂಬರ್ 21 ಹಾಗೂ 26ರಂದು ಬ್ಯಾಂಕ್ ಬಂದ್ ನಡೆಯುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.


ಹೌದು. ಡಿ. 21ರಂದು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ಸ್ ಸ್ಕೇಲ್ 4ರ ಅಧಿಕಾರಿಗಳನ್ನು ತೆಗೆಯುವ ನಿರ್ಧಾರ ಮಾಡಿದ ಹಿನ್ನಲೆಯಲ್ಲಿ ಅದನ್ನು ವಿರೋಧಿಸಿ ಬ್ಯಾಂಕ್ ಬಂದ್ ಮಾಡಲು ಆಲ್ ಇಂಡಿಯಾ ಬ್ಯಾಂಕ್ ಆಫೀಸರ್ಸ್ ಕಾನ್‍ಫೆಡರೇಷನ್(ಎಐಬಿಒಸಿ) ನಿರ್ಧರಿಸಿದೆ.


ಹಾಗೇ ಬ್ಯಾಂಕ್ ಆಫ್ ಬರೋಡ, ದೇನಾ ಬ್ಯಾಂಕ್ ಮತ್ತು ವಿಜಯಾ ಬ್ಯಾಂಕ್‍ಗಳನ್ನು ವಿಲೀನ ಮಾಡಲು ಸರ್ಕಾರ ನಿರ್ಧರಿಸರುವುದಕ್ಕೆ ವಿರೋಧ ವ್ಯಕ್ತಪಡಿಸಿ  ಡಿ.26 ರಂದು ಬ್ಯಾಂಕ್ ಬಂದ್ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದೇವೆ ಎಂದು ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments