ಪಾನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡದವರು ಈ ವಿಧಾನಗಳ ಮೂಲಕ ಲಿಂಕ್ ಮಾಡಬಹುದು

Webdunia
ಗುರುವಾರ, 28 ಮಾರ್ಚ್ 2019 (10:07 IST)
ನವದೆಹಲಿ : ಮಾರ್ಚ್ 31ರೊಳಗೆ ಪಾನ್ ಕಾರ್ಡ್ ಇರುವವರು  ಅದರ  ಜೊತೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕೆಂದು ಆದಾಯ ತೆರಿಗೆ ಇಲಾಖೆ ನಿರ್ದೇಶಿಸಿದೆ.


ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಪಾನ್ ಜೊತೆಗೆ ಆಧಾರ್ ಜೋಡಿಸುವುದು ಕಡ್ಡಾಯವಾಗಿದೆ. ನಿಮ್ಮ ಪಾನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡಲು ಇದೇ ಮಾರ್ಚ್ 31 ಕೊನೆಯ ದಿನವಾಗಿದೆ. ಆದ್ದರಿಂದ ಪಾನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡದವರು ಈ ಕೆಳಗಿರುವ ಯಾವುದಾದರೂ ಒಂದು ವಿಧಾನದ ಮುಖಾಂತರ ಪಾನ್‌ ನೊಂದಿಗೆ ಆಧಾರ್ ಜೋಡಿಸಬಹುದು:-


1.incometaxindiaefiling.gov.in ಭೇಟಿ ನೀಡಿ ಲಿಂಕ್ ಆಧಾರ್ ಎನ್ನುವ ಲಿಂಕ್‌ ಒತ್ತಿ ಆಧಾರ್ ಜೋಡಿಸಬಹುದು.

2. ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವಾಗಲೇ ಲಿಂಕ್ ಮಾಡಬಹುದು.

3. ಎಸ್‌ಎಂಎಸ್ ಮೂಲಕ ಜೋಡಿಸಲು UIDPAN<12-digit Aadhaar><10-digit PAN> ಎಂದು ಟೈಪ್ ಮಾಡಿ 567678 ಇಲ್ಲವೇ 56161 ಗೆ ಎಸ್‌ಎಂಎಸ್ ಕಳಿಸಿ

4. ಹೊಸ ಪಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವಾಗಲೂ ಕೂಡ ಪಾನ್ ನೊಂದಿಗೆ ಆಧಾರ್ ಜೋಡಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments