Webdunia - Bharat's app for daily news and videos

Install App

Today Gold Rate:‌ ಬಂಗಾರ ಖರೀದಿಸುವ ಪ್ಲಾನ್‌ನಲ್ಲಿರುವವರಿಗೆ ಬಿಗ್‌ ಶಾಕ್‌

Sampriya
ಶುಕ್ರವಾರ, 29 ಆಗಸ್ಟ್ 2025 (08:45 IST)
ಬೆಂಗಳೂರು; ಜುಲೈ ಆರಂಭದಲ್ಲಿ ಕಡಿಮೆ ಆಗಿದ್ದ ಚಿನ್ನದ ಧರದಲ್ಲಿ ಇದೀಗ ದಿಢೀರ್‌ ಏರಿಕೆಯಾಗಿದ್ದು, ಚಿನ್ನ ಖರೀದಿಸುವ ಪ್ಲಾನ್‌ನಲ್ಲಿದ್ದವರಿಗೆ ಬಿಗ್ ಶಾಕ್ ನೀಡಿದೆ. 

ಆಗಸ್ಟ್‌ 20ರಂದು  ₹9,180 ಇದ್ದ 22ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ದಿಢೀರನೇ ₹9,406ಕ್ಕೆೇರಿದೆ. ಈ ಮೂಲಕ ಕಳೆದ ಒಂದು ವಾರದಿಂದ ದಿನದಿಂದ ದಿನಕ್ಕೆ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದೆ. 

ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 24 ಕ್ಯಾರೆಟ್ ಚಿನ್ನಕ್ಕೆ ₹10,261, 22 ಕ್ಯಾರೆಟ್ ಚಿನ್ನಕ್ಕೆ ₹9,406 ಮತ್ತು 18 ಕ್ಯಾರೆಟ್ ಚಿನ್ನಕ್ಕೆ ₹7,696 ಇದೆ. 

ದಿಢೀರನೇ ಬೆಲೆ ಏರಿಕೆಯಿಂದಾಗಿ ವಹಿವಾಟುವಿನಲ್ಲಿ ಕುಸಿತ ಕಂಡಿದ್ದರಿಂದ ನಿಧಾನಗತಿಯಲ್ಲಿ ಬೆಲೆ ಏರಿಕೆಯಾಗಿತ್ತು. ಇದೀಗ ಮತ್ತೇ ಚಿನ್ನದ ಬೆಲೆ ಗಗನಕ್ಕೇರಿದ್ದು, ಹೀಗೇ ಮುಂದುವರೆದ್ದಲ್ಲಿ, ಮತ್ತೇ ಚಿನ್ನದ ವಹಿವಾಟುವಿನಲ್ಲಿ ಕುಸಿತ ಕಾಣುವ ಸಾಧ್ಯತೆಯಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ, ರಷ್ಯಾಗೆ ಡೊನಾಲ್ಡ್ ಟ್ರಂಪ್ ಬ್ರೇಕಪ್ ಮೆಸೇಜ್: ಈವಯ್ಯನಿಗೆ ಏನಾಗಿದೆ ಅಂತಿದ್ದಾರೆ ಪಬ್ಲಿಕ್

ಮಹಿಳಾ ಐಪಿಎಸ್ ಅಧಿಕಾರಿ ಜೊತೆ ಅಜಿತ್ ಪವಾರ್ ಬಿಸಿ ಬಿಸಿ ಮಾತು ವಿಡಿಯೋ ವೈರಲ್

ಮತಪತ್ರ ಬಳಕೆ ಮತ್ತೆ ಪುರಾತನ ಯುಗಕ್ಕೆ ಹೋಗುವ ನಿರ್ಣಯ: ಎನ್.ರವಿಕುಮಾರ್

ರೈತರ ಬಗ್ಗೆ ಮಾತನಾಡುವಾಗ ಎಚ್ಚರವಿರಬೇಕು: ಆರ್ ಅಶೋಕ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments