Webdunia - Bharat's app for daily news and videos

Install App

ನೋಟುಗಳಿಂದಲೂ ಖಾಯಿಲೆ ಬರುತ್ತಂತೆ!

Webdunia
ಸೋಮವಾರ, 3 ಸೆಪ್ಟಂಬರ್ 2018 (09:22 IST)
ನವದೆಹಲಿ: ಎಲ್ಲಾರೂ ಮಾಡುವುದು ದುಡ್ಡಿಗಾಗಿ ಎನ್ನುವ ಈ ಕಾಲದಲ್ಲಿ ಆಘಾತ ನೀಡುವ ಸುದ್ದಿಯೊಂದು ಬಂದಿದೆ.

ನಾವು ಬಳಸುವ ನೋಟಿನಿಂದ ಮಾರಣಾಂತಿಕ ಖಾಯಿಲೆ ಬರುವ ಸಾಧ್ಯತೆಯಿದೆಯಂತೆ. ಹಾಗಂತ ಇದರ ಬಗ್ಗೆ ಮುನ್ನಚ್ಚರಿಕೆ ಕೈಗೊಳ್ಳುವಂತೆ ವಿತ್ತ ಸಚಿವ ಅರುಣ್ ಜೇಟ್ಲಿಗೆ ವ್ಯಾಪಾರಿಗಳ ಮಂಡಳಿ ಸಿಎಐಟಿ ಪತ್ರ ಬರೆದಿದೆ.

ಕೆಲವು ಅಧ್ಯಯನ ವರದಿಗಳನ್ನು ಉಲ್ಲೇಖಿಸಿ ವ್ಯಾಪಾರಿಗಳ ಮಂಡಳಿ ವಿತ್ತ ಸಚಿವರಿಗೆ ಇಂತಹದ್ದೊಂದು ಮನವಿ ಮಾಡಿದೆ. ಶ್ವಾಸಕೋಶ, ಮೂತ್ರ, ಚರ್ಮ ಸೋಂಕು ಮುಂತಾದ ಗಂಭೀರ ಖಾಯಿಲೆ ಬರುವ ಸಾಧ್ಯತೆಯಿದೆಯಂತೆ! ಇದರ ಬಗ್ಗೆ ಮುನ್ನಚ್ಚರಿಕೆ ವಹಿಸಬೇಕೆಂದು ಮಂಡಳಿ ಆಗ್ರಹಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments