Webdunia - Bharat's app for daily news and videos

Install App

ಸರಕಾರದ ವಿರುದ್ಧವೇ ತಿರುಗಿಬಿದ್ದ ಉಬೇರ್, ಓಲಾ ಟ್ಯಾಕ್ಸಿಗಳು

Webdunia
ಶನಿವಾರ, 30 ಏಪ್ರಿಲ್ 2016 (12:44 IST)
ಬೆಂಗಳೂರು: ಆಪ್ಲಿಕೇಶನ್ ಆಧಾರಿತ ಟ್ಯಾಕ್ಸಿ ಸೇವೆ ನೀಡುತ್ತಿರುವ ಉಬೇರ್ ಮತ್ತು ಓಲಾ ಸಂಸ್ಥೆ,  ರಾಜ್ಯದಲ್ಲಿ ಅಸ್ಥಿತ್ವದಲ್ಲಿರುವ ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವ ಆರೋಪವನ್ನು ಎದುರಿಸುತ್ತಿವೆ. ಉಬೇರ್ ಮತ್ತು ಓಲಾ ಸಂಸ್ಥೆಗಳು ಕಡ್ಡಾಯ ಪರವಾನಿಗೆ ಪಡೆಯದೆ ಕ್ಯಾಬ್ ಸೇವೆಯನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ಈ ಎರಡು ಸಂಸ್ಥೆಗೆ ಸೇರಿರುವ 100 ವಾಹನಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಆದರೂ, ಈ ಸಂಸ್ಥೆಗಳು ಆರೋಪವನ್ನು ನಿರಾಕರಿಸಿದ್ದು, ಕಡ್ಡಾಯ ಪರವಾನಿಗೆಗಾಗಿ ಅರ್ಜಿ ಸಲ್ಲಿಸಿದ್ದೇವೆ ಎಂದು ಹೇಳಿಕೊಂಡಿದೆ.
 
ಈಗಾಗಲೆ ಸಂಸ್ಥೆ ಹೊಸ ಯೋಜನೆಯ ಅಡಿಯಲ್ಲಿ ಪರವಾನಿಗೆ ಅರ್ಜಿಯನ್ನು ಸಲ್ಲಿಸಿದೆ. ಮತ್ತು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಗೆ ತನ್ನ ಆಕ್ಷೇಪಣೆಗಳನ್ನು ಕಳುಹಿಸಲಾಗಿದ್ದು, ನಮ್ಮ ಆಕ್ಷೇಪಣೆಗಳನ್ನು ಪರಿಗಣಿಸಲಾಗಿಲ್ಲ ಎಂದು ಉಬೇರ್ ಸಂಸ್ಥೆಯ ವಕ್ತಾರರು ಹೇಳಿಕೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments