ಉಬರ್ ನಲ್ಲಿ ಪ್ರಯಾಣಿಸುವ ಸವಾರರಿಗೆ ಸಿಗಲಿದೆ ಉಚಿತ ವಿಮೆ

Webdunia
ಶುಕ್ರವಾರ, 27 ಸೆಪ್ಟಂಬರ್ 2019 (08:56 IST)
ಬೆಂಗಳೂರು : ಉಬರ್ ನಲ್ಲಿ ಪ್ರಯಾಣಿಸುವ ಸವಾರರಿಗೆ ಉಚಿತ ವಿಮೆ ನೀಡಲು ನಿರ್ಧರಿಸುವುದರ ಮೂಲಕ ಉಬರ್ ಪ್ರಯಾಣಿಕರಿಗೆ ಸಂಸ್ಥೆ ಸಿಹಿಸುದ್ದಿ ನೀಡಿದೆ.




ಉಬರ್ ಕಾರು, ಆಟೋ ಅಥವಾ ಉಬರ್‌ ಮೋಟೋ ಬಳಸುವ ಎಲ್ಲಾ ಪ್ರಯಾಣಿಕರಿಗೆ ಈ ವಿಮೆ ಅನ್ವಯವಾಗಲಿದ್ದು, ಪ್ರಯಾಣಿಕರ ಸವಾರಿ ಮುಗಿಯುವವರಗೂ ಅವರಿಗೆ ಯಾವುದೇ ಅಪಘಾತ ಸಂಭವಿಸಿ ಹಾನಿಯಾದರೂ ವಿಮೆ ಒದಗಿಸಲಾಗುವುದು ಎಂದು ಉಬರ್ ತಿಳಿಸಿದೆ. ಆಗಸ್ಟ್ 15 ರಿಂದಲೇ ಈ ಯೋಜನೆ ಜಾರಿಗೆ ಬರಲಿದೆ ಎನ್ನಲಾಗಿದೆ.


ಅಪಘಾತದಲ್ಲಿ ಆಕಸ್ಮಿಕ ಸಾವು ಅಥವಾ ಅಂಗವೈಕಲ್ಯ ಅಥವಾ ಭಾಗಶಃ ಅಂಗವೈಕಲ್ಯವಾದ್ರೆ ಉಬರ್ 5 ಲಕ್ಷ ರೂಪಾಯಿ ಮೌಲ್ಯದ ವಿಮಾ ರಕ್ಷಣೆ ನೀಡಲಿದೆ. ಹಾಗೇ ಒಳರೋಗಿಯಾದರೆ 2 ಲಕ್ಷ, ಹೊರರೋಗಿಯಾಗಿ ಚಿಕಿತ್ಸೆ ಪಡೆದರೆ 50 ಸಾವಿರ ರೂಪಾಯಿ ವಿಮೆ ಒದಗಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments