Webdunia - Bharat's app for daily news and videos

Install App

ಮೊಬೈಲ್ ತಯಾರಿಕೆಯಲ್ಲಿ ಉತ್ತರಪ್ರದೇಶ ದೇಶದಲ್ಲಿಯೇ ನಂಬರ್ ಒನ್ ರಾಜ್ಯ

Webdunia
ಮಂಗಳವಾರ, 29 ನವೆಂಬರ್ 2016 (12:43 IST)
ದೇಶದಲ್ಲಿ ಅತಿ ಹೆಚ್ಚು ಮೊಬೈಲ್ ಉತ್ಪಾದಿಸುವ ರಾಜ್ಯಗಳಲ್ಲಿ ಉತ್ತರಪ್ರದೇಶ ಮೊದಲ ಸ್ಥಾನಪಡೆದಿದ್ದು, ದೇಶದ ಒಟ್ಟು ಮೊಬೈಲ್ ತಯಾರಿಕಯ ಶೇ.50 ರಷ್ಟು ಉತ್ತರಪ್ರದೇಶದಲ್ಲಿ ತಯಾರಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
 
ಕಳೆದ 2015ರಲ್ಲಿ 38 ಮೊಬೈಲ್ ತಯಾರಿಕೆ ಘಟಕಗಳನ್ನು ಸ್ಥಾಪಿಸಲಾಗಿದ್ದು, ಮಾಸಿಕವಾಗಿ 2 ಕೋಟಿ ಮೊಬೈಲ್‌ ಹ್ಯಾಂಡ್‌ಸೆಟ್‌ಗಳನ್ನು ತಯಾರಿಸಲಾಗುತ್ತಿದೆ. 38 ಮೊಬೈಲ್ ಘಟಕಗಳಲ್ಲಿ 38,300 ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಉತ್ತರಪ್ರದೇಶ ಕೈಗಾರಿಕೆ ಇಲಾಖೆಯ ವರದಿಯಲ್ಲಿ ಪ್ರಕಟಿಸಲಾಗಿದೆ.
 
ಉತ್ತರಪ್ರದೇಶದ ನಂತರ ಹರಿಯಾಣಾದಲ್ಲಿ ಮಾಸಿಕವಾಗಿ 25 ಲಕ್ಷ ಮೊಬೈಲ್ ಹ್ಯಾಂಡ್‌ಸೆಟ್‌ಗಳನ್ನು ತಯಾರಿಸಲಾಗುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
 
ಉತ್ತರಪ್ರದೇಶದಲ್ಲಿ 38 ಮೊಬೈಲ್ ತಯಾರಿಕೆ ಘಟಕಗಳಿದ್ದರೆ, ದೆಹಲಿಯಲ್ಲಿ 6 ಆಂಧ್ರಪ್ರದೇಶದಲ್ಲಿ 4, ಹರಿಯಾಣಾ ಮತ್ತು ಉತ್ತರಾಖಂಡ್‌ನಲ್ಲಿ ತಲಾ 3, ಮಹಾರಾಷ್ಟ್ರದಲ್ಲಿ 2, ತೆಲಂಗಾಣಾದಲ್ಲಿ 2, ಜಮ್ಮು ಕಾಶ್ಮಿರ, ಹಿಮಾಚಲ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ದಮನ್‌ನಲ್ಲಿ ಒಂದೊಂದು ಮೊಬೈಲ್ ತಯಾರಿಕೆ ಘಟಕಗಳಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments