Webdunia - Bharat's app for daily news and videos

Install App

ಈ ಆ್ಯಪ್ ಬಳಸಿ ಬೆಂಗಳೂರಿನಲ್ಲಿ ವಾಹನ ಪಾರ್ಕಿಂಗ್ ಬಗ್ಗೆ ಎಲ್ಲಾ ಮಾಹಿತಿ ತಿಳಿಯಬಹುದಂತೆ

Webdunia
ಭಾನುವಾರ, 31 ಮಾರ್ಚ್ 2019 (11:02 IST)
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವಾಹನ ಪಾರ್ಕಿಂಗ್ ಮಾಡಲು ವಾಹನ ಸವಾರರ ಪರದಾಡುವುದನ್ನು ತಪ್ಪಿಸಲು ಬೆಂಗಳೂರು ಬೃಹತ್​ ಮಹಾನಗರ ಪಾಲಿಕೆ ಹೊಸದಾದ ಮೊಬೈಲ್​ ಆಪ್​ ವೊಂದನ್ನು ಪರಿಚಯಿಸಲಿದೆ.


ಹೌದು. ಬೆಂಗಳೂರು ನಗರದಲ್ಲಿನ ವಾಹನ ದಟ್ಟನೆಯನ್ನು ಗಮನಹರಿಸಿ ಎಂಜಿ ರಸ್ತೆ, ಬ್ರಿಗೇಡ್​ ರಸ್ತೆ, ನೃಪತುಂಗ ರಸ್ತೆ, ಕಸ್ತೂರಬಾ ರಸ್ತೆ, ಮಲ್ಯ ರಸ್ತೆ,  ಸೇರಿದಂತೆ ನಗರದ 85 ರಸ್ತೆಗಳಲ್ಲಿ ಪಾರ್ಕಿಂಗ್​ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಪಾರ್ಕಿಂಗ್​ ಪರದಾಟವನ್ನು ಹೋಗಲಾಡಿಸಲು ಬಿಬಿಎಂಪಿ ‘ಸ್ಮಾರ್ಟ್​ ಪಾರ್ಕಿಂಗ್‘​ ಯೋಜನೆಯನ್ನು ತಂದಿತ್ತು. ಲೋಕಸಭೆ ಚುನಾವಣೆ ಮುಗಿದ ನಂತರ ‘ಸ್ಮಾರ್ಟ್​ ಪಾರ್ಕಿಂಗ್‘​ ಕಾಮಗಾರಿ ನಡೆಯಲಿದ್ದು, ಇದರ ಬೆನ್ನಲ್ಲೇ ಪಾರ್ಕಿಂಗ್​ ನಿರ್ವಹಣೆಗಾಗಿ ಪ್ರತ್ಯೇಕ ಮೊಬೈಲ್​ ಅಪ್ಲಿಕೇಷನ್​ ಸಿದ್ಧಪಡಿಸಲಾಗುತ್ತದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.


ಬಿಬಿಎಂಪಿ ಸಿದ್ಧಪಡಿಸುತ್ತಿರುವ ಸ್ಮಾರ್ಟ್​ ಫೋನ್​ ಆ್ಯಪ್​ ನಲ್ಲಿ ಪಾರ್ಕಿಂಗ್​ಗೆ ಸೂಕ್ತವಾದ ಜಾಗವನ್ನು ಹುಡುಕಬಹುದಾಗಿದೆ. ಯಾವ ರಸ್ತೆಯಲ್ಲಿ ಎಷ್ಟು ವಾಹನ ನಿಲುಗಡೆಯಾಗಿದೆ ಎಂಬ ಮಾಹಿತಿಯನ್ನು ಈ ಆ್ಯಪ್​ ಒದಗಿಸುತ್ತದೆ. ಎಷ್ಟು ಅವಧಿಯವರೆಗೆ ವಾಹನ ನಿಲುಗಡೆ ಮಾಡಬಹುದು ? ಪಾರ್ಕಿಂಗ್ ​ಗೆ ತಗಲುವ ಶುಲ್ಕವೆಷ್ಟು? ಎಂಬ ಮಾಹಿತಿ  ತಿಳಿಸುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಲ್ಶಿಯಂ ಟ್ಯಾಬ್ಲೆಟ್ ಅತಿಯಾಗಿ ಸೇವಿಸುತ್ತಿದ್ದರೆ ಡಾ ಬಿಎಂ ಹೆಗ್ಡೆಯವರ ಸಲಹೆ ಕೇಳಿ

ಸತ್ತ ಆರ್ಥಿಕತೆ ಎಂದು ರಷ್ಯಾ, ಭಾರತಕ್ಕೆ ನಿಂದಿಸಿ ಈಗ ರಷ್ಯಾಕ್ಕೇ ಹೊರಟ ಡೊನಾಲ್ಡ್ ಟ್ರಂಪ್

ಡೊನಾಲ್ಡ್ ಟ್ರಂಪ್ ಹೀಗೇ ಮಾಡ್ತಿದ್ದರೆ ಭಾರತಕ್ಕೆ ಇದೊಂದೇ ದಾರಿ ಉಳಿಯೋದು

ಧರ್ಮಸ್ಥಳ ಗಲಾಟೆ: ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟೆಣ್ಣನವರ್, ಸಮೀರ್ ವಿರುದ್ಧ ಕೇಸ್

ಭಾರತಕ್ಕೆ ಟ್ರಂಪ್ ಸುಂಕ: ಮೋದಿ ಬೆಂಬಲಿಸಿದ್ದಕ್ಕೆ ಸರಿಯಾಗಿಯೇ ಮಾಡಿದ್ರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments