Webdunia - Bharat's app for daily news and videos

Install App

ಈ ಕಾರ್ಡ್ ಬಳಸಿ ದೇಶದಾದ್ಯಂತ ಸಂಚರಿಸಬಹುದಂತೆ

Webdunia
ಸೋಮವಾರ, 3 ಜೂನ್ 2019 (06:48 IST)
ಬೆಂಗಳೂರು : ಸ್ಮಾರ್ಟ್ ಕಾರ್ಡ್ ಗಳನ್ನು ಮೆಟ್ರೋ ರೈಲಿನಲ್ಲಿ ಸಂಚರಿಸಲು ಮಾತ್ರ ಬಳಸಲಾಗುತ್ತಿತ್ತು. ಆದರೆ ಇನ್ನುಮುಂದೆ ದೇಶದಾದ್ಯಂತ ಸಂಚರಿಸಲು ಈ ಕಾರ್ಡ್ ಬಳಸಬಹುದಂತೆ.




ಹೌದು. ಈ ವಿಚಾರವನ್ನು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) ಸಿಎಂಡಿ ಎಂ.ವಿ. ಗೌತಮ್ ತಿಳಿಸಿದ್ದು, ಇನ್ನು ಮುಂದೆ ಒಂದೇ ಕಾರ್ಡ್ ಬಳಸಿ ಮೆಟ್ರೋ ರೈಲಿನಲ್ಲಿ,‌ ಬಸ್ ಗಳಲ್ಲಿ ಯಾವುದೇ ಸಾರಿಗೆಯಲ್ಲಾದರೂ ಸಂಚರಿಸಬಹುದು ಎಂದು ಹೇಳಿದ್ದಾರೆ.


ಕೇಂದ್ರ ಸರ್ಕಾರ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಮಿಷನ್ ಯೋಜನೆಯೊಂದನ್ನು ಘೋಷಿಸಿದ್ದು, ಇದರಡಿಯಲ್ಲಿ ಅನೇಕ ಸೇವೆಗಳಿಗೆ ಒಂದೇ ಸ್ಮಾರ್ಟ್ ಕಾರ್ಡ್ ಬಳಸುವ ಯೋಜನೆ ರೂಪಿಸಲಾಗಿದೆ. ರಾಷ್ಟ್ರೀಕೃತ ಬ್ಯಾಂಕುಗಳ ಸಹಯೋಗದಲ್ಲಿ ಇದನ್ನು ಜಾರಿಗೊಳಿಸಲಾಗುವುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments