ವಾಜಪೇಯಿ ಸ್ಮರಣಾರ್ಥವಾಗಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ 100 ರೂಪಾಯಿ ನಾಣ್ಯ

Webdunia
ಶನಿವಾರ, 15 ಡಿಸೆಂಬರ್ 2018 (07:36 IST)
ನವದೆಹಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥವಾಗಿ ಶೀಘ್ರದಲ್ಲೇ 100 ರೂಪಾಯಿ ನಾಣ್ಯ ಬಿಡುಗಡೆ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ನಿರ್ಧಾರ ಮಾಡಿದೆ.


100 ರೂಪಾಯಿ ನಾಣ್ಯದ ಒಂದು ಬದಿಯಲ್ಲಿ ವಾಜಪೇಯಿ ಅವರ ಮುಖದ ಚಿತ್ರ ಹಾಗೂ ಅವರ ಜನ್ಮ ಮತ್ತು ಮರಣ ದಿನಾಂಕ (1924-2018) ಇರಲಿದೆ. ಜೊತೆಗೆ ದೇವನಾಗರಿ ಹಾಗೂ ಇಂಗ್ಲೀಷ್ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರು ಇರಲಿದೆ.


ನಾಣ್ಯದ ಇನ್ನೊಂದು ಮುಖದ ಮಧ್ಯ ಭಾಗದಲ್ಲಿ ಅಶೋಕ ಚಕ್ರ ಇರಲಿದ್ದು, ಇದರ ಕೆಳಗೆ ದೇವನಾಗರಿ ಲಿಪಿಯಲ್ಲಿ ಸತ್ಯಮೇವ ಜಯತೇ ಮುದ್ರಿಸಲಾಗುವುದು. ಅಲ್ಲದೆ ದೇವ ನಾಗರಿ ಲಿಪಿಯಲ್ಲಿ ಭಾರತ್ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಇಂಡಿಯಾ ಎಂದು ಇರಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments