Select Your Language

Notifications

webdunia
webdunia
webdunia
webdunia

ವೀಕೆಂಡ್ ಕರ್ಫ್ಯೂ ವಾಹನ ಸೀಜ್

ವೀಕೆಂಡ್  ಕರ್ಫ್ಯೂ ವಾಹನ ಸೀಜ್
ಬೆಂಗಳೂರು , ಸೋಮವಾರ, 10 ಜನವರಿ 2022 (15:46 IST)

ವೀಕೆಂಡ್ ಕಫ್ರ್ಯೂ ಇದ್ದರೂ ಸಹ ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ 63 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಪೈಕಿ 61 ದ್ವಿಚಕ್ರ ವಾಹನಗಳು, ಮೂರು ಚಕ್ರದ ಒಂದು ವಾಹನ ಹಾಗೂ ನಾಲ್ಕು ಚಕ್ರದ ಒಂದು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ನಗರದಲ್ಲಿ ವೀಕೆಂಡ್ ಕಫ್ರ್ಯೂ ಜಾರಿಮಾಡಿದ್ದರೂ ಸಹ ನಿನ್ನೆ ರಾತ್ರಿ 8 ಗಂಟೆಯಿಂದ ಇಂದು ಮುಂಜಾನೆವರೆಗೂ ಅನಗತ್ಯವಾಗಿ ರಸ್ತೆಗಿಳಿದಿದ್ದ ವಾಹನಗಳನ್ನು ವಶಕ್ಕ ಪಡೆಯಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಭಾರತೀಯ ರೈಲುಗಳ ಸಂಚಾರ ರದ್ದು!