Webdunia - Bharat's app for daily news and videos

Install App

ವಿವೋ ಕಂಪೆನಿಯಿಂದ ಅತ್ಯಾಧುನಿಕ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ

Webdunia
ಸೋಮವಾರ, 29 ಆಗಸ್ಟ್ 2016 (14:28 IST)
ಚೀನಾ ಮೂಲದ ಸ್ಮಾರ್ಟ್‌ಪೋನ್ ತಯಾರಿಕ ಸಂಸ್ಥೆಯಾಗಿರುವ ವಿವೋ, 4ಜಿ ವಿಓಎಲ್‌ಟಿಇ ಹೊಂದಿರುವ ಸ್ಮಾರ್ಟ್‌ಪೋನ್‌ಗಳನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಹೊಸ ಆವೃತ್ತಿಯ ಪೋನ್‌ಗಳು ಗ್ರಾಹಕರಿಗೆ 7,490 ರೂಪಾಯಿಗಳಲ್ಲಿ ಲಭ್ಯವಾಗಲಿದೆ.
 
ವೈ21ಎಲ್ ವೈಶಿಷ್ಟ್ಯದ 854x480 ಪಿಕ್ಸೆಲ್ಸ್ ಜೊತೆಗೆ 4.5 ಇಂಚಿನ ಎಫ್‌ಡಬ್ಲ್ಯೂವಿಜಿಎ ಡಿಸ್‌ಪ್ಲೇ ಮತ್ತು 1 ಜಿಬಿ ರ್ಯಾಮ್‌ನೊಂದಿಗೆ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 410 ಪ್ರೊಸೆಸರ್ ಒಳಗೊಂಡಿದೆ.
 
ಈ ಹೊಸ ವೈಶಿಷ್ಟ್ಯದ ಸ್ಮಾರ್ಟ್‌ಪೋನ್‌ಗಳು 16 ಜಿಬಿ ಆಂತರಿಕ ಸ್ಟೋರೇಜ್ ಸಾಮರ್ಥ್ಯದೊಂದಿಗೆ 128 ವಿಸ್ತರಣೆಯ ಸ್ಟೋರೇಜ್ ಸಾಮರ್ಥ್ಯಹೊಂದಿದೆ. ಫನ್‌ಟಚ್ ಓಎಸ್ 2.5 ಆಧಾರಿತ ಆಂಡ್ರಾಯ್ಡ್ 5.1 ಲಾಲಿಪಾಪ್ ಆಪರೇಟಿಂಗ್ ಸಿಸ್ಟಮ್ ಹಾಗೂ 2,000 ಎಮ್‌ಎಚ್‌ಝಡ್ ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಹೊಂದಿದೆ.
 
ಗ್ರಾಹಕರಿಗೆ ಈ ಹೊಸ ವೈಶಿಷ್ಟ್ಯದ ಸಾಧನ ನೀಡುವ ಮೂಲಕ ನಾವು ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ನೀಡಲು ಬದ್ಧರಾಗಿದ್ದೇವೆ ಎಂದು ತೊರಿಸಿದಂತಾಗಿದೆ ಎಂದು ವಿವೋ ಇಂಡಿಯಾ ಸಂಸ್ಥೆಯ ವಿವೇಕ್ ಜಾಂಗ್ ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.
 
ಈ ಸಾಧನಗಳು 5 ಮೆಗಾ ಪಿಕ್ಸೆಲ್ಸ್ ರಿಯರ್ ಕ್ಯಾಮೆರಾ ಹಾಗೂ 2 ಮೆಗಾ ಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಜೊತೆಗೆ ಪಾಮ್ ಮತ್ತು ವೈಸ್ ಕ್ಯಾಪ್ಚರ್ ವಿಶೇಷತೆಯನ್ನು ಒಳಗೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತರ ಬಗ್ಗೆ ಮಾತಿನ ಕಾಳಜಿ ಇದ್ದರೆ ಸಾಲದು: ಛಲವಾದಿ ನಾರಾಯಣಸ್ವಾಮಿ

ಜೇವರ್ಗಿ , ಆಸ್ಪತ್ರೆಯ ದಾಖಲಾತಿ ಪುಸ್ತಕದಲ್ಲಿ ಸಿನಿಮಾದ ಭಕ್ತಿಗೀತೆ ಬರೆದ ಸಿಬ್ಬಂದಿ

ಎಐಸಿಸಿ ಹಿಂದುಳಿದ ವರ್ಗಗಳ ಸಭೆಯಲ್ಲಿ ಕೈಗೊಂಡ ನಿರ್ಣಯದ ಮಾಹಿತಿ ನೀಡಿದ ಸಿಎಂ

ಬಂಧನ ಭೀತಿಯಲ್ಲಿ ಕೋರ್ಟ್ ಮೊರೆ ಹೋದ ಬೈರತಿ ಬಸವರಾಜ್

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ ನೋಡೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments