Webdunia - Bharat's app for daily news and videos

Install App

'ಯೂ ಬ್ರಾಡ್​ಬ್ಯಾಂಡ್'​ ಸೇವೆಯಲ್ಲಿ ಬದಲಾವಣೆ ಮಾಡಿದ ವೊಡಾಫೋನ್

Webdunia
ಸೋಮವಾರ, 9 ಸೆಪ್ಟಂಬರ್ 2019 (08:57 IST)
ನವದೆಹಲಿ : ರಿಲಾಯನ್ಸ್​ ಜಿಯೋ ಗಿಗಾ ಫೈಬರ್​ ಬ್ರಾಡ್​ ಬ್ಯಾಂಡ್​ ಸೇವೆಗೆ ಟಕ್ಕರ್ ನೀಡಲು ವೊಡಾಫೋನ್ ತನ್ನ 'ಯೂ ಬ್ರಾಡ್​ಬ್ಯಾಂಡ್'​ ​ಸೇವೆಯಲ್ಲಿ ಬದಲಾವಣೆ ಮಾಡಿದೆ.




ವೊಡಾಫೋನ್ ನ 944 ರೂ. ರಿಚಾರ್ಜ್​ ಪ್ಲಾನ್​ 30 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು, ತಿಂಗಳಿಗೆ 100mbps​ ವೇಗದ ಇಂಟರ್​ ನೆಟ್​ ಸೇವೆ ನೀಡುತ್ತಿದೆ. ಆದರೆ ಈ ಪ್ಲಾನ್​ನಲ್ಲಿ ಅನಿಯಮಿತ ಡೇಟಾ, ಯಾವುದೇ FUP ಲಿಮಿಟ್​ ಇರುವುದಿಲ್ಲ.
ಹಾಗೇ ಗ್ರಾಹಕರಿಗಾಗಿ 2,744 ರೂ. ರಿಚಾರ್ಜ್​ ಪ್ಲಾನ್​ ನ್ನು ಪರಿಚಯಿಸಿದ್ದು, ಇದು 90 ದಿನಗಳವರೆಗೆ ಅನಿಯಮಿತ ಡೇಟಾವನ್ನು ನೀಡಲಿದೆ. ಅಲ್ಲದೇ 5,133 ರೂ. ಗೆ 180 ಅವಧಿಯ ಪ್ಲಾನ್ ಹಾಗೂ 9,558 ರೂ, ಗಳ ಪ್ಲ್ಯಾನ್ ಗೆ 360 ದಿನಗಳ ಪ್ಲಾನ್​ ನೀಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments