Webdunia - Bharat's app for daily news and videos

Install App

ವೊಡಾಫೋನ್ ಬಿಡುಗಡೆ ಮಾಡಿದೆ 45 ರೂ.ವಿನ ಹೊಸ ಪ್ರಿಪೇಯ್ಡ್ ಪ್ಲಾನ್​​​

Webdunia
ಗುರುವಾರ, 3 ಅಕ್ಟೋಬರ್ 2019 (09:10 IST)
ನವದೆಹಲಿ : ವೊಡಾಫೋನ್​ ಟೆಲಿಕಾಂ ಸಂಸ್ಥೆ ಗ್ರಾಹಕರಿಗಾಗಿ 45 ರೂ.ವಿನ ಹೊಸ ಪ್ರಿಪೇಯ್ಡ್​ ರಿಚಾರ್ಜ್​ ಪ್ಲಾನ್​​​ ಅನ್ನು ಬಿಡುಗಡೆ ಮಾಡಿದೆ.



ವೊಡಾಫೋನ್​ ನ 45 ರೂ.ವಿನ ಹೊಸ ಪ್ರಿಪೇಯ್ಡ್​ ರಿಚಾರ್ಜ್​ ಪ್ಲಾನ್ ನಲ್ಲಿ ಲೋಕಲ್​, ನ್ಯಾಷನಲ್ ​ಕರೆ ಸಿಗಲಿದ್ದು, ಜೊತೆಗೆ ಪ್ರತಿ ಕರೆಯ ಮೇಲೆ 1 ಪೈಸೆಯಷ್ಟು ವೆಚ್ಚವನ್ನು ಭರಿಸಲಿದೆ. ಅಲ್ಲದೇ ಗ್ರಾಹಕರಿಗೆ 4G,3G, 2G ನೆಟ್​ವರ್ಕ್​ನಡಿಯಲ್ಲಿ 100MB​ ಡೇಟಾವನ್ನು ಉಚಿತವಾಗಿ ನೀಡುತ್ತಿದೆ.


ಈ ಹೊಸ ಪ್ಲಾನ್​ 28 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು, ಅಸ್ಸಾಂ, ಬಿಹಾರ್​, ಜಾರ್ಖಂಡ್​, ಮುಂಬೈ ಬಳಕೆದಾರರಿಗೆ ಮಾತ್ರ ಲಭ್ಯವಿದೆ. ಜೊತೆಗೆ ಫುಲ್​ಟಾಕ್​ ಟೈಮ್​ ನೀಡುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments