Webdunia - Bharat's app for daily news and videos

Install App

139 ರೂ.ಗಳ ಪ್ರಿಪೇಯ್ಡ್ ಪ್ಲ್ಯಾನ್ ಅನ್ನು ಪರಿಷ್ಕರಿಸಿದ ವೋಡಾಫೋನ್

Webdunia
ಮಂಗಳವಾರ, 9 ಜುಲೈ 2019 (09:09 IST)
ನವದೆಹಲಿ : ಟೆಲಿಕಾಂ ಕ್ಷೇತ್ರದಲ್ಲಿ ದರ ಸಮರ ಶುರುವಾಗಿದ್ದು, ಇದು ಏರ್‌ ಟೆಲ್ ಮತ್ತು ವೊಡಾಫೋನ್‌ ಗಳ ದರ ಪರಿಷ್ಕರಣೆಗೆ ಕಾರಣವಾಗಿದೆ . ಆದಕಾರಣ ಇದೀಗ ವೋಡಾಫೋನ್ ತನ್ನ 139 ರೂ.ಗಳ ಪ್ರಿಪೇಯ್ಡ್ ಪ್ಲ್ಯಾನ್ ಅನ್ನು ಪರಿಷ್ಕರಿಸಿದೆ.




ಈ ಮೊದಲು ವೊಡಾಫೋನ್  139 ರೂ.ಗಳ ಪ್ರಿಪೇಯ್ಡ್ ಪ್ಲ್ಯಾನ್ ನಲ್ಲಿ ಗ್ರಾಹಕರಿಗೆ 5 GB ಡೇಟಾ ದೊರೆಯುತ್ತಿತ್ತು. ಆದರೆ ಇದೀಗ ವೋಡಾಫೋನ್ ತನ್ನ 139 ರೂ.ಗಳ ಪ್ರಿಪೇಯ್ಡ್ ಪ್ಲ್ಯಾನ್ ಅನ್ನು ಪರಿಷ್ಕರಿಸಿದ್ದು, ಈಗ ಕಂಪನಿಯು ಅದರಲ್ಲಿ 2GB ಇಳಿಸಿದೆ. ಅಂದರೆ ಈಗ ಬಳಕೆದಾರರಿಗೆ ಈ ಯೋಜನೆಯಲ್ಲಿ 3GB ಡೇಟಾವನ್ನು ನೀಡಲಾಗುವುದು.


ವೊಡಾಫೋನ್ ಬಳಕೆದಾರರಿಗೆ ಈಗ ಈ ಯೋಜನೆಯಲ್ಲಿ 3GB ಯ 4G / 3G ಡೇಟಾವನ್ನು ಪಡೆಯುವುದರ ಜೊತೆಗೆ ಅನಿಯಮಿತ ಸ್ಥಳೀಯ, ಎಸ್‌ ಟಿಡಿ ಮತ್ತು ರೋಮಿಂಗ್ ಕರೆಗಳು ಇರುತ್ತವೆ. ಈ ಯೋಜನೆಯಲ್ಲಿ 300 ಎಸ್‌ ಎಂಎಸ್ ಸಹ ಬಳಕೆದಾರರಿಗೆ ಲಭ್ಯವಾಗಲಿದೆ. ಇದು 28 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

ಮುಂದಿನ ಸುದ್ದಿ
Show comments