ಗೋಲ್ಡ್ ಖರೀದಿಯಲ್ಲಿ ವಿಶ್ವದಲ್ಲಿಯೇ ನಾವೇ ನಂಬರ್ ಒನ್

Webdunia
ಸೋಮವಾರ, 18 ಡಿಸೆಂಬರ್ 2023 (08:49 IST)
ಭಾರತೀಯರು ಖರೀದಿಸುವ ಹೆಚ್ಚಿನ ಪ್ರಮಾಣದ ಚಿನ್ನ ಮತ್ತೆ ದೇವರ ಸಾನಿಧ್ಯಕ್ಕೇ ಸೇರುತ್ತದೆಯಂತೆ.! ಅಂಗಡಿಗಳಲ್ಲಿ ಗರಿಷ್ಟ ಪ್ರಮಾಣದಲ್ಲಿ ಹಣ ನೀಡಿ ಕೊಂಡುಕೊಳ್ಳುವ ಚಿನ್ನವನ್ನು ಭಕ್ತರು ಕಾಣಿಕೆ ರೂಪದಲ್ಲಿ ದೇವರಿಗೆ ಸಲ್ಲಿಸುವವರೇ ಹೆಚ್ಚಾಗಿದ್ದಾರಂತೆ.

ದಿನವೊಂದಕ್ಕೆ ಭಾರತೀಯರು ಅಂದಾಜು ಸುಮಾರು 2.3 ಟನ್‌ಗಳಷ್ಟು ಚಿನ್ನವನ್ನು ಕೊಂಡುಕೊಳ್ಳುತ್ತಾರೆ ಎಂದು ಹೇಳಲಾಗುತ್ತದೆ. ನಿಮಗೆ ಗೊತ್ತಾ ಒಂದು ಆನೆಯ ತೂಕ ಅಂದಾಜು ಸುಮಾರು 2.3 ಟನ್‌ ಗಳಷ್ಟು ಇರುತ್ತದೆ.!
 
ಭಾರತವು ಹೆಚ್ಚು ಆಮದು ಮಾಡಿಕೊಳ್ಳುತ್ತಿರುವ ವಸ್ತು ಎಂದರೆ, ಚಿನ್ನ. ಜಗತ್ತಿನ ಚಿನ್ನದ ಶೇ ಗರಿಷ್ಟ ಭಾಗವನ್ನು ಭಾರತವೇ ಆಮದು ಮಾಡಿಕೊಳ್ಳುತ್ತಿದೆಯಂತೆ. ಭಾರತೀಯರು ಒಂದು ದಿನಕ್ಕೆ ಕೊಳ್ಳುತ್ತಿರುವ ಚಿನ್ನವು ಒಂದು ಆನೆಯ ತೂಕಕ್ಕೆ ಸಮನಾಗಿದೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments