Webdunia - Bharat's app for daily news and videos

Install App

ಸ್ವಾತಂತ್ರ್ಯೋತ್ಸವ ನಿಮಿತ್ತ ಇಂದು ಷೇರು ಮಾರುಕಟ್ಟೆಗೆ ರಜೆ ಇರುತ್ತಾ

Krishnaveni K
ಗುರುವಾರ, 15 ಆಗಸ್ಟ್ 2024 (09:04 IST)
ಮುಂಬೈ: ಸ್ವಾತಂತ್ರ್ಯೋತ್ಸವ ನಿಮಿತ್ತ ಇಂದು ಷೇರುಮಾರುಕಟ್ಟೆಗೆ ರಜೆ ಇರುತ್ತಾ ಎಂದು ಕೆಲವರಿಗೆ ಅನುಮಾನವಿದೆ. ಅದು ನಿಜ, ಸ್ವಾತಂತ್ರ್ಯೋತ್ಸವ ನಿಮಿತ್ತ ಇಂದು ಷೇರು ಮಾರುಕಟ್ಟೆಗೂ ರಜೆಯಿರಲಿದೆ.

ಬಾಂಬೆ ಸ್ಟಾಕ್ ಎಕ್ಸ್ ಚೇಂಜ್ ಮತ್ತು ನ್ಯಾಷನಲ್ ಎಕ್ಸ್ ಚೇಂಜ್ ಕೂಡಾ ಬಂದ್ ಆಗಲಿದೆ. ವರ್ಷದಲ್ಲಿ ಷೇರು ಮಾರುಕಟ್ಟೆಗೆ ಕೆಲವು ದಿನ ಮಾತ್ರ ರಜೆಯಿರುತ್ತದೆ. ಆ ದಿನಗಳಲ್ಲಿ ಸ್ವಾತಂತ್ರ್ಯೋತ್ಸವ ದಿನ ಕೂಡಾ ಒಂದು. ಶನಿವಾರ ಭಾನುವಾರ ಹೊರತುಪಡಿಸಿ ಒಟ್ಟು 14 ದಿನ ರಜೆಯಿರುತ್ತದೆ.

ಷೇರುಮಾರುಕಟ್ಟೆಯಲ್ಲಿ ತೊಡಗಿಸಿಕೊಂಡವರು ಪ್ರತಿನಿತ್ಯವೂ ಇಂದಿನ ಮಾರುಕಟ್ಟೆ ಹೇಗಿರುತ್ತದೆ ಎಂದು ಚೆಕ್ ಮಾಡಿಕೊಂಡೇ ಮಾಡಿಕೊಳ್ಳುತ್ತಾರೆ. ಆದರೆ ಇಂದು ಆ ತಲೆಬಿಸಿ ಇರಲ್ಲ. ರಾಷ್ಟ್ರೀಯ ಹಬ್ಬವಾಗಿರುವುದರಿಂದ ಇಂದು ಷೇರು ಮಾರುಕಟ್ಟೆಯೂ ಬಂದ್ ಆಗಿರಲಿದೆ.

ಇದಲ್ಲದೆ, ಅಕ್ಟೋಬರ್ 2 ರಂದು ಗಾಂಧಿ ಜಯಂತಿ, ದೀಪಾವಳಿ, ಗುರುನಾನಕ್ ಜಯಂತಿ, ಕ್ರಿಸ್ಮಸ್ ಹಬ್ಬಕ್ಕೂ ಷೇರು ಮಾರುಕಟ್ಟೆಗೆ ರಜೆಯಿರುತ್ತದೆ. ಹೀಗಾಗಿ ಇಂದು ಷೇರು ಮಾರುಕಟ್ಟೆಯಲ್ಲಿ ಯಾವುದೇ ವ್ಯವಹಾರಗಳು ನಡೆಯುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments