ಗೂಗಲ್ ಪ್ಲೇ ಸ್ಟೋರ್ ನಿಂದ ಪತಂಜಲಿಯ `ಕಿಂಭೊ' ಮೆಸೇಜಿಂಗ್ ಆ್ಯಪ್ ಡಿಲೀಟ್ ಆಗಲು ಕಾರಣವೇನು?

Webdunia
ಶುಕ್ರವಾರ, 1 ಜೂನ್ 2018 (13:16 IST)
ನವದಿಲ್ಲಿ : ಗುರುವಾರ ವಾಟ್ಸ್ ಆ್ಯಪ್ ಗೆ ಸೆಡ್ಡು ಹೊಡೆಯಲು ಯೋಗ ಗುರು ಬಾಬಾ ರಾಮ್ ದೇವ್ ಅವರ ಪತಂಜಲಿ ಸಂಸ್ಥೆ ಹೊಸ ಮೆಸೇಜಿಂಗ್ ಆ್ಯಪ್ `ಕಿಂಭೊ' ವನ್ನು ಬಿಡುಗಡೆ ಮಾಡಿದ್ದಾರೆ. ಆದರೆ ಅದು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಗೂಗಲ್ ಪ್ಲೇ ಸ್ಟೋರ್ ನಿಂದ ಆ್ಯಪ್ ನ್ನು ತೆಗೆದು ಹಾಕಲಾಗಿದೆ.


ಇದಕ್ಕೆ ಕಾರಣವೆನೆಂಬುದನ್ನು ಇದೀಗ  ಪತಂಜಲಿ ವಕ್ತಾರ ಎಸ್ ಕೆ ಟಿಜಾರಾವಾಲಾ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲ್ಯಾಂಡ್ ಆದ ಮೂರು ಗಂಟೆಯಲ್ಲಿ 1.5 ಲಕ್ಷ ಮಂದಿ ಜನರು ಡೌನ್ ಲೋಡ್ ಮಾಡಿಕೊಳ್ಳಲು ಪ್ರಯತ್ನಿಸಿದ್ದಾರೆ ಹಾಗಾಗಿ ತಾಂತ್ರಿಕ ದೋಷ ಎದುರಾಗಿದೆ. ಎಲ್ಲಾ ಗ್ರಾಹಕರಿಗೂ ಅಭಾರಿಯಾಗಿದ್ದೇವೆ. ಆದಷ್ಟು ಬೇಗ ಕಿಂಬೊಹೋ ಅ್ಯಪ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡುತ್ತೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments