ಎಲಾನ್ ಮಸ್ಕ್ ಮಾಲೀಕತ್ವದ ಎಕ್ಸ್ ಜಾಗತಿಕವಾಗಿ ದೊಡ್ಡ ಪ್ರಮಾಣದ ಸಮಸ್ಯೆ ಎದುರಿಸಿದೆ. ಭಾರತ ಸೇರಿದಂತೆ ಬಹುತೇಕ ರಾಷ್ಟ್ರಗಳ ಬಳಕೆದಾರರು ತಮ್ಮ ಟ್ವಿಟರ್ ಪೇಜ್ ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ.
ಪ್ರೊಫೈಲ್, ಟ್ವೀಟ್ ಹಾಗೂ ಯಾವುದೇ ಸಂಗತಿಯನ್ನು ಟ್ವಿಟರ್ನಲ್ಲಿ ನೋಡಲು ಸಾಧ್ಯವಾಗುತ್ತಿಲ್ಲ ಎಂದು ಹಲವು ಟ್ವೀಟರ್ ಬಳಕೆದಾರರು ಸಾಮಾಜಿಕ ಜಾಲತಾಣದಲ್ಲಿ ದೂರಿದಿದ್ದಾರೆ.