ಶಿಯೋಮಿ ಫೋನ್‌ಗಳಿಗೆ ನೂಗಟ್ ಅಪ್‌ಡೇಟ್

Webdunia
ಸೋಮವಾರ, 19 ಡಿಸೆಂಬರ್ 2016 (10:47 IST)
ಶಿಯೋಮಿ ಸ್ಮಾರ್ಟ್‍ಫೋನ್‌ಗಳನ್ನು ಬಳಸುತ್ತಿರುವವರಿಗೆ ಶುಭವಾರ್ತೆ. ಈ ಫೋನ್‌ಗಳಿಗೆ ಶೀಘ್ರದಲ್ಲೇ ಆಂಡ್ರಾಯ್ಡ್ ಹೊಸ ಆಪರೇಟಿಂಗ್ ಸಿಸ್ಟಂ 7.0 ನೂಗಟ್ ಲಭ್ಯವಾಗಲಿದೆ ಎಂದು ಕಂಪನಿ ಪ್ರಕಟಿಸಿದೆ. ಶೀಘ್ರದಲ್ಲೇ ಇದಕ್ಕೆ ಸಂಬಂಧಿಸಿದ ಅಪ್‍ಡೇಟ್ (ಎಂಐಯೂಐ 9) ಕೊಡಲಿದೆ.
 
ಇದಕ್ಕೆ ಸಂಬಂಧಿಸಿದ ವಿವರಗಳನ್ನು ಸಾಮಾಜಿಕ ತಾಣದಲ್ಲಿ ಶಿಯೋಮಿ ಪ್ರಕಟಿಸಿದೆ. ಅದರ ಪ್ರಕಾರ, ಶಿಯೋಮಿ ಹೊಸ ಫೋನ್‌ಗಳಾದ ಎಂಐ ಮ್ಯಾಕ್ಸ್, ಎಂಐ ನೋಟ್, ಎಂಐ 4ಸಿ, ಎಂಐ 4ಎಸ್‌ಗೆ ಮೊದಲು ಈ ಅಪ್‍ಡೇಟ್ ಸಿಗಲಿದೆ. ಎಂಐ ಮಿಕ್ಸ್, ಎಂಐ ನೋಟ್ 2, ಎಂಐ 5ಎಸ್ ಫೋನ್‍ಗಳು ಈ ಪಟ್ಟಿಯಲ್ಲಿವೆ. 
 
ಆದರೆ ಈ ಅಪ್‌ಡೇಟ್ ಯಾವಾಗ ಲಭ್ಯವಾಗಲಿದೆ ಎಂಬ ದಿನಾಂಕವನ್ನು ಕಂಪನಿ ಸ್ಪಷ್ಟಪಡಿಸಿಲ್ಲ. ಬಹುಶಃ ಮುಂದಿನ ವರ್ಷದ ಮೊದಲ ತ್ರೈಮಾಸಿಕದಲ್ಲಿ ಇದು ಲಭ್ಯವಾಗುವ ಸಾಧ್ಯತೆ ಇದೆ. ಇತ್ತೀಚೆಗೆ ಎಂಐ 5ಗೆ ಹೊಸ ಅಪ್‌ಡೇಟ್ ಸಿಕ್ಕಿತ್ತು. ವಿಶೇಷ ಎಂದರೆ ಇದೇ ಕಂಪನಿಯ ರೆಡ್‌ಮಿ ಸೀರೀಸ್ ಬಗ್ಗೆ ಮಾತ್ರ ಯಾವುದೇ ಸಮಾಚಾರ ಇಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಸಿಡ್ನಿ: ಗುಂಡಿನ ದಾಳಿಯಲ್ಲಿ ಹಲವಾರು ಮಂದಿ ಸಾವು

ಆವರಿಸಿದ ದಟ್ಟ ಮಂಜು, ಕಾಲುವೆಗೆ ಉರುಳಿದ ಕಾರು, ದಂಪತಿ ದುರಂತ ಅಂತ್ಯ

ಮುಂದಿನ ಸುದ್ದಿ
Show comments