Webdunia - Bharat's app for daily news and videos

Install App

ಓಲಾದೊಂದಿಗೆ YES Bank ಮೊಬೈಲ್ ಎಟಿಎಂಗಳು

Webdunia
ಮಂಗಳವಾರ, 6 ಡಿಸೆಂಬರ್ 2016 (10:52 IST)
ರೂ. 500 ಮತ್ತು 1000 ಮುಖಬೆಲೆಯ ದೊಡ್ಡ ಮೊತ್ತದ ನೋಟುಗಳು ರದ್ದಾದ ಮೇಲೆ ಜನ ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆಗೆ ಪರಿಹಾರ ಹುಡುಕರು ಖಾಸಗಿ ಬ್ಯಾಂಕ್ YES ಮುಂದಡಿ ಇಟ್ಟಿದೆ. ಇದರ ಭಾಗವಾಗಿ ಓಲಾ ಜೊತೆ ಕೈಜೋಡಿಸಿ ಮೊಬೈಲ್ ಎಟಿಎಂಗಳನ್ನು ಬಿಡಲು ನಿರ್ಧರಿಸಿದೆ.
 
ಈ ಸಂಬಂಧ ಪ್ರಕಟಣೆಯನ್ನೂ ಕೊಟ್ಟಿದೆ. YES ನಿರ್ವಹಿಸುವ ಈ ಮೊಬೈಲ್ ಎಟಿಎಂ ಮೂಲಕ ಯಾವ ಬ್ಯಾಂಕ್ ಖಾತೆದಾರರಾದರೂ ಸೇವೆ ಪಡೆಯಬಹುದು. ದೇಶದಾದ್ಯಂತ 10 ನಗರಗಳ ಸುಮಾರು 30 ಪ್ರದೇಶಗಳಲ್ಲಿ ಈ ಸೇವೆಯನ್ನು ಒದಗಿಸಲಿದ್ದಾರೆ. 
 
ಅಹಮದಾಬಾದ್, ಮುಂಬೈ, ದೆಹಲಿ, ಬೆಂಗಳೂರು, ಚೆನ್ನೈ, ಪುಣೆ, ಕೊಲ್ಕತ್ತಾ, ಚಂಡಿಗಡ, ಹೈದರಾಬಾದ್, ಜಯ್‌ಪುರ್ ನಗರಗಳಲ್ಲಿ ಮೊಬೈಲ್ ಎಟಿಎಂಗಳು ಓಡಾಡಲಿವೆ. ಯಾವುದೇ ಬ್ಯಾಂಕ್ ಖಾತೆದಾರರು ಡೆಬಿಟ್ ಕಾರ್ಡ್ ಬಳಸಿ ರೂ. 2000 ನಗದು ವಿತ್‌ಡ್ರಾ ಮಾಡಿಕೊಳ್ಳಬಹುದು. ನಗದು ಸಮಸ್ಯೆಯನ್ನು ಪರಿಹರಿಸಲು ಈ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾಗಿ ಎಸ್ ಬ್ಯಾಂಕ್ ಹೇಳಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments