Webdunia - Bharat's app for daily news and videos

Install App

ಝಡ್‍ಟಿಇ ಹೊಸ ಸ್ಮಾರ್ಟ್‌ಫೋನ್ ಬ್ಲೇಡ್ ಎ2 ಪ್ಲಸ್

Webdunia
ಶನಿವಾರ, 4 ಫೆಬ್ರವರಿ 2017 (11:01 IST)
ಚೀನಾ ಮೂಲದ ಪ್ರಮುಖ ಸ್ಮಾರ್ಟ್‌ಫೋನ್ ತಯಾರಿ ಸಂಸ್ಥೆ ಝಡ್‌ಟಿಇ ಭಾರತದಲ್ಲಿ ಹೊಚ್ಚಹೊಸ ಸ್ಮಾರ್ಟ್‍ಫೋನ್ ಬಿಡುಗಡೆ ಮಾಡಿದೆ. ಝಡ್‍ಟಿಇ ಬ್ಲೇಡ್ ಎ2 ಪ್ಲಸ್ ಹೆಸರಿನ ಈ ಫೋನ್ ಬೆಲೆ ರೂ. 11,999 ಎಂದು ಪ್ರಕಟಿಸಿದೆ.
 
ಈ ಫೋನ್ ಎಕ್ಸ್‌ಕ್ಲೂಸೀವ್ ಆಗಿ ಇ-ಕಾಮರ್ಸ್ ಪೋರ್ಟಲ್ ಫ್ಲಿಪ್‌ಕಾರ್ಟ್‌ನಲ್ಲಿ ಫೆಬ್ರವರಿ 6ರಿಂದ ಲಭ್ಯವಾಗಲಿದೆ. ಒಟ್ಟಾರೆ ದುಬಾರಿ ಅಲ್ಲದ ಮಧ್ಯಮ ಬೆಲೆಯ ಈ ಸ್ಮಾರ್ಟ್‌ಫೋನ್ ಹಲವಾರು ವಿಶೇಷತೆಗಳಿಂದ ಕೂಡಿದೆ. ಅತ್ಯಧಿಕ ಬ್ಯಾಟರಿ ಸಾಮರ್ಥ್ಯದ ಫೋನ್ ಇದು. 
 
ಬ್ಲೇಡ್ ಎ2 ಪ್ಲಸ್ ಫೋನಿನ ವಿಶೇಷತೆಗಳು
 
* 5.5 ಇಂಚಿನ ಸ್ಪರ್ಶಸಂವೇದಿ ಪರದೆ
* 1.5 ಗಿಗಾ ಹಡ್ಜ್ ಆಕ್ಟಾಕೋರ್ ಪ್ರೋಸೆಸರ್
* 13 ಎಂಪಿ ಹಿಂಬದಿ ಕ್ಯಾಮೆರಾ, ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್
* 8 ಎಂಪಿ ಮುಂಬದಿ ಕ್ಯಾಮೆರಾ, ಸ್ಕ್ರೀನ್ ಫ್ಯ್ಲಾಶ್
* 4ಜಿಬಿ ರ್ಯಾಮ್ 
* 32 ಜಿಬಿ ಆಂತರಿಕ ಮೆಮೊರಿ
* ಡ್ಯುಯಲ್ ಸಿಮ್, 4ಜಿ ಬೆಂಬಲಿಸುತ್ತೆ
* 5000 ಎಂಎಎಚ್ ಬ್ಯಾಟರಿ ಸಾಮರ್ಥ್ಯ  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments