Select Your Language

Notifications

webdunia
webdunia
webdunia
webdunia

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಗುರುವಾರ, 25 ಜೂನ್ 2020 (10:54 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,741ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.46ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,060 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,460ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,410ರೂ ಹಾಗೂ 1 ಕೆಜಿ ಬೆಳ್ಳಿ ದರ 48,460ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,690ರೂ. ಹಾಗೂ 1 ಕೆಜಿ ಬೆಳ್ಳಿ ದರ 48,460ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 47,750ರೂ. ಹಾಗೂ 1 ಕೆಜಿ ಬೆಳ್ಳಿ ದರ 48,460ರೂ. ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ಹೇಳಿದ ಸ್ಯಾಂಡಲ್ ವುಡ್ ತಾರೆಯರು