Webdunia - Bharat's app for daily news and videos

Install App

ಒಂದು ಸಾವಿರ ರೂಪಾಯಿ ಮುಖಬೆಲೆಯ ನೋಟನ್ನು ಬಿಡುಗಡೆ ಮಾಡಿಲ್ಲ-ಆರ್ ಬಿಐ ಸ್ಪಷ್ಟನೆ

Webdunia
ಶನಿವಾರ, 19 ಅಕ್ಟೋಬರ್ 2019 (09:28 IST)
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ಸಾವಿರ ರೂಪಾಯಿ ನೋಟು ಅಸಲಿ ಅಲ್ಲ  ನಕಲಿ ಎಂದು  ಆರ್ ಬಿಐ ತಿಳಿಸಿದೆ.



2000 ರೂಪಾಯಿಯ ಮುದ್ರಣವನ್ನು ಸ್ಥಗಿತಗೊಳಿಸಲು ನಿರ್ಧರಿಸಿದ ಆರ್ ಬಿಐ ಸಾವಿರ ರೂಪಾಯಿಯ ನೋಟುಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿತ್ತು. ಆದರೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸಾವಿರ ರೂಪಾಯಿ ನೋಟಿನ ಫೋಟೊವೊಂದು ಹರಿದಾಡುತ್ತಿದ್ದು, ಆರ್ ಬಿಐ ಬಿಡುಗಡೆ ಮಾಡಿರುವುದಾಗಿ ತಿಳಿಸಲಾಗಿದೆ.


ಆದರೆ ಈ ಫೋಟೊಗಳು ನಕಲಿಯಾಗಿದ್ದು, ಒಂದು ಸಾವಿರ ರೂಪಾಯಿ ಮುಖಬೆಲೆಯ ನೋಟನ್ನು ಬಿಡುಗಡೆ ಮಾಡಿಲ್ಲ ಎಂದು    ಆರ್ ಬಿಐ ಸ್ಪಷ್ಟಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ
Show comments