Publish Date: Mon, 30 Mar 2009 (17:02 IST)
Updated Date: Mon, 30 Mar 2009 (17:01 IST)
ಏಷ್ಯಾ ಶೇರುಪೇಟೆಗಳ ದುರ್ಬಲ ವಹಿವಾಟಿನಿಂದಾಗಿ ರೂಪಾಯಿ ಎದುರಿಗೆ ಡಾಲರ್ ಮೌಲ್ಯದಲ್ಲಿ ಏರಿಕೆಯಾಗಿದ್ದರಿಂದ ಚಿನ್ನದ ದರ ಪ್ರತಿ 10 ಗ್ರಾಂಗೆ 15,175 ರೂಪಾಯಿಗಳಿಗೆ ತಲುಪಿದೆ ಎಂದು ಚಿನಿವಾರಪೇಟೆಯ ಮೂಲಗಳು ತಿಳಿಸಿವೆ.