Publish Date: Sat, 17 Jan 2009 (13:44 IST)
Updated Date: Sat, 17 Jan 2009 (13:32 IST)
ದೇಶದ ಪ್ರಮುಖ ಖಾಸಗಿ ವಿಮಾನಯಾನ ಸಂಸ್ಥೆಯಾದ ಜೆಟ್‌ಏರ್‌ವೇಸ್ ಮೂರನೇ ತ್ರೈಮಾಸಿಕ ಅವಧಿಯಲ್ಲಿ 214 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದು, ಪ್ರಸ್ತುತ ಅಂತಾರಾಷ್ಟ್ರೀಯ ಹಾಗೂ ದೇಶಿಯ ಹಾರಾಟದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಜೆಟ್ ಅಧಿಕಾರಿಗಳು ತಿಳಿಸಿದ್ದಾರೆ.